ಕಾಂಗ್ರೆಸ್ ನ ದೇಶ ವಿರೋಧಿ ನೀತಿಯಿಂದ ಉಗ್ರಗಾಮಿಗಳ ಅಟ್ಟಹಾಸ ಹೆಚ್ಚಾಗಿದೆ: ಬಿವೈ ವಿಜಯೇಂದ್ರ!

ಕೋಲಾರ:- ಕಾಂಗ್ರೆಸ್ ನ ದೇಶ ವಿರೋಧಿ ನೀತಿಯಿಂದ ಉಗ್ರಗಾಮಿಗಳ ಅಟ್ಟಹಾಸ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಎಷ್ಟೇ ಪ್ರಯತ್ನಿಸಿದ್ರೂ ಮದುವೆ ಭಾಗ್ಯ ಕೂಡಿ ಬರ್ತಿಲ್ವಾ!? ಹಾಗಿದ್ರೆ ಈ ವಾರ ಈ ಕೆಲಸ ಮಾಡಿ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೋದಿಯವರ ದಿಟ್ಟ ನಾಯಕತ್ವದಿಂದ ನಮ್ಮ ದೇಶದ ಯೋಧರಿಗೆ ದೊಡ್ಡ ಶಕ್ತಿ ತಂದುಕೊಟ್ಟಿದೆ. ಹಾಗಾಗಿ ಇಂದು ಯೋಧರು ನಿರ್ಭೀತಿಯಿಂದ ಉಗ್ರರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದರು. ಕಾಂಗ್ರೆಸ್‌ನ ಈ ನೀತಿಯಿಂದಲೇ ಜಮ್ಮು ಕಾಶ್ಮೀರದಲ್ಲಿ … Continue reading ಕಾಂಗ್ರೆಸ್ ನ ದೇಶ ವಿರೋಧಿ ನೀತಿಯಿಂದ ಉಗ್ರಗಾಮಿಗಳ ಅಟ್ಟಹಾಸ ಹೆಚ್ಚಾಗಿದೆ: ಬಿವೈ ವಿಜಯೇಂದ್ರ!