ಕಾಂಗ್ರೆಸ್ ಬಹಳ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ: ಚಲವಾದಿ ನಾರಾಯಣಸ್ವಾಮಿ!
ಬೆಂಗಳೂರು:- ಕಾಂಗ್ರೆಸ್ ಬಹಳ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಚಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಚಿಕ್ಕಬಳ್ಳಾಪುರ: ದಾಯಾದಿಗಳ ಮಧ್ಯೆ ಜಮೀನು ಗಲಾಟೆ, ೩ ದಿನಗಳಿಂದ ಶವವಿಟ್ಟು ಪ್ರತಿಭಟನೆ…! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಭಾರತಕ್ಕೆ ಉಗ್ರಗಾಮಿಗಳಿಗಿಂತ ಕಾಂಗ್ರೆಸ್ಸಿಗರಿಂದಲೇ ಗಂಡಾಂತರ ಇದೆ. ಪಹಲ್ಗಾಮ್ ನಲ್ಲಿ ಉಗ್ರರು ಹಿಂದೂ ಮತ್ತು ಮುಸಲ್ಮಾನ ಪ್ರವಾಸಿಗರನ್ನು ಬೇರ್ಪಡಿಸಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡಿಕೊಂಡು ಗುಂಡಿಕ್ಕಿ ಕೊಂದಿದ್ದಾರೆ, ಆದರೆ ಕೆಲ ಕಾಂಗ್ರೆಸ್ ನಾಯಕರು ಈ ಅಂಶವನ್ನು ಅಲ್ಲಗಳೆಯುತ್ತಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರೇನಾದರೂ ಪಹಲ್ಗಾಮ್ … Continue reading ಕಾಂಗ್ರೆಸ್ ಬಹಳ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ: ಚಲವಾದಿ ನಾರಾಯಣಸ್ವಾಮಿ!
Copy and paste this URL into your WordPress site to embed
Copy and paste this code into your site to embed