ಬೆಂಗಳೂರು ಒಡೆಯಲು ಕಾಂಗ್ರೆಸ್ ಮುಂದಾಗಿದೆ: ಆರ್ ಅಶೋಕ್ ಆಕ್ರೋಶ!

ಬೆಂಗಳೂರು:- ಬೆಂಗಳೂರು ಒಡೆಯಲು ಕಾಂಗ್ರೆಸ್ ಮುಂದಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರಿನಲ್ಲಿ ಮನೆ ಕಟ್ಟುವ ಯೋಚನೆ ಇದ್ಯಾ!? ಹಾಗಿದ್ರೆ BBMP ರೂಲ್ಸ್ ಫಾಲೋ ಮಾಡಿ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಅಮೆರಿಕದ ಬಳಿ ಹೋಗಿ ಭಿಕ್ಷೆ ಬೇಡಿದ್ದನ್ನು ನೋಡಿದ್ದೇವೆ. ಮುಂಬೈಯಲ್ಲಿನ ಉಗ್ರ ದಾಳಿಯಲ್ಲಿ 175 … Continue reading ಬೆಂಗಳೂರು ಒಡೆಯಲು ಕಾಂಗ್ರೆಸ್ ಮುಂದಾಗಿದೆ: ಆರ್ ಅಶೋಕ್ ಆಕ್ರೋಶ!