ಎಐಸಿಸಿ ಅಧಿವೇಶನದ ವೇಳೆಯೇ ಕುಸಿದುಬಿದ್ದ ಕಾಂಗ್ರೆಸ್ ನಾಯಕ ಪಿ.ಚಿದಂಬರಂ

ಅಹಮದಾಬಾದ್‌: ಮಾಜಿ ಕೇಂದ್ರ ವಿತ್ತ ಸಚಿವ ಪಿ.ಚಿದಂಬರಂ ತೀವ್ರ ಅಸ್ವಸ್ಥಗೊಂಡು, ಕುಸಿದುಬಿದಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಎಐಸಿಸಿ ರಾಷ್ಟ್ರೀಯ ಅಧಿವೇಶನದಲ್ಲಿ ಘಟನೆ ನಡೆದಿದೆ. ಸಬರಮತಿ ಆಶ್ರಮದಲ್ಲಿ 89ನೇ ಮಹಾ ಕಾಂಗ್ರೆಸ್ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಲ್ಲಿ ಭಾಗವಹಿಸಿದ್ದ ಪಿ.ಚಿದಂಬರಂ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಸಿಲಿನ ಬೇಗೆಯಿಂದ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಚಿದಂಬರಂ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಜರಾತ್ ನಲ್ಲಿ ಎಐಸಿಸಿ ಕಾರ್ಯಕಾರಿ ಸಭೆಯ ಫೋಟೋ ಸೆಷನ್…! ಇನ್ನೂ ಚಿದಂಬರಂ ಅವರ ಪುತ್ರ ಮತ್ತು … Continue reading ಎಐಸಿಸಿ ಅಧಿವೇಶನದ ವೇಳೆಯೇ ಕುಸಿದುಬಿದ್ದ ಕಾಂಗ್ರೆಸ್ ನಾಯಕ ಪಿ.ಚಿದಂಬರಂ