ಪರಮೇಶ್ವರ್ ವಿರುದ್ಧ ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ: ಪ್ರಹ್ಲಾದ್ ಜೋಶಿ ಆರೋಪ

ಗದಗ: ಪರಮೇಶ್ವರ್ ವಿರುದ್ಧ ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ‌  ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ ಮಾಡಿದೆ. ಗೃಹ ಸಚಿವ ಪರಮೇಶ್ವರ್ ಒಡೆತನದ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ವಿಚಾರವಾಗಿ ಗದಗನಲ್ಲಿ ಮಾತನಾಡಿದ ಅವರು, ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ‌. ಪರಮೇಶ್ವರ್ ವಿರುದ್ಧ ಕಾಂಗ್ರೆಸ್​ನ ಒಂದು ಗುಂಪು ದೂರು ನೀಡಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 2013ರಲ್ಲಿ ಡಾ.ಜಿ.ಪರಮೇಶ್ವರ್​ರನ್ನು ಸೋಲಿಸಿದ್ದು ಯಾರು? ‌‌ಡಾ.ಜಿ.ಪರಮೇಶ್ವರ್​ರನ್ನು … Continue reading ಪರಮೇಶ್ವರ್ ವಿರುದ್ಧ ಇಡಿ ದಾಳಿ ಹಿಂದೆ ಕಾಂಗ್ರೆಸ್ ನಾಯಕರ ಕೈವಾಡ ಇದೆ: ಪ್ರಹ್ಲಾದ್ ಜೋಶಿ ಆರೋಪ