ಕಾಂಗ್ರೆಸ್ ನಾಯಕರ ಮನಸ್ಸಲ್ಲಿ ಅಂಬೇಡ್ಕರ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ: ಬಿ.ವೈ ವಿಜಯೇಂದ್ರ!

ಚಿಕ್ಕೋಡಿ:- ಕಾಂಗ್ರೆಸ್ ನಾಯಕರ ಮನಸ್ಸಲ್ಲಿ ಅಂಬೇಡ್ಕರ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ದೇವದಾಸಿ ಪದ್ದತಿ ಜೀವಂತ? ಯುವತಿ ಮದುವೆ ಮಾಡಿಸಿ ಮುಕ್ತಿ ಕೊಟ್ಟ ಪೊಲೀಸರು! ನಿಪ್ಪಾಣಿಯಲ್ಲಿ ಮಾತನಾಡಿದ ವಿಜಯೇಂದ್ರ, ಭಾರತಕ್ಕೆ ಸಂವಿಧಾನ ತಂದುಕೊಟ್ಟ ಪುಣ್ಯಾತ್ಮ ಅಂಬೇಡ್ಕರ್. ದುರಂತ ಅಂದ್ರೇ ಅರವತ್ತೈದು ವರ್ಷ ಕಾಂಗ್ರೆಸ್ ದೇಶದಲ್ಲಿ ಆಡಳಿತ ನಡೆಸಿತು. ಸಂವಿಧಾನ ನೀಡಿದ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಗಾಂಧಿ ಕುಟುಂಬಕ್ಕೆ, ಕಾಂಗ್ರೆಸ್ ಪಕ್ಷಕ್ಕೆ ಭಾರತ ರತ್ನ ನೀಡಬೇಕು ಅನ್ನೋದು … Continue reading ಕಾಂಗ್ರೆಸ್ ನಾಯಕರ ಮನಸ್ಸಲ್ಲಿ ಅಂಬೇಡ್ಕರ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ: ಬಿ.ವೈ ವಿಜಯೇಂದ್ರ!