ಬೆಂಗಳೂರು: ಕೇಂದ್ರ ಸರ್ಕಾರ ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಹಾಗೂ ಎಲ್ಪಿಜಿ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ಸಾವಿರಾರು ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಶಾಸಕರು, ಸಚಿವರು, ಮಹಿಳಾ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು. ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಭಾಗದಿಂದಲೂ ಕಾರ್ಯಕರ್ತರು ಆಗಮಿಸಿ ಶಕ್ತಿ ಪ್ರದರ್ಶನ ಮಾಡಿದರು.
ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ದಿಕ್ಕಿನಲ್ಲಿ ಪೊರಕೆಯನ್ನು ಇಡಬಾರದು..! ಏನಾಗುತ್ತೆ ಗೊತ್ತಾ..?
ಸಿಲಿಂಡರ್ ದರ ಏರಿಕೆ ಖಂಡಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿ ಕಾಂಗ್ರೆಸ್‌ನ ಘಟಾನುಘಟಿಗಳು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.