ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಚಾಮರಾಜನಗರ : ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಯೋಗೇಂದ್ರ ಅವರ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.   ನಗರದ ಶ್ರೀಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ, ಖಾಲಿ ಸಿಲಿಂಡರ್, ಸೈಕಲ್ ಪ್ರದರ್ಶಿಸಿ ನಡುರಸ್ತೆಯಲ್ಲಿ ಸೌದೆ ಒಲೆ ಹೊತ್ತಿಸಿ ಪ್ರತಿಭಟನೆ ನಡೆಸಿದರು. ಐಪಿಎಲ್ ಬೆಟ್ಟಿಂಗ್ ಕುಳಗಳಿಗೆ ಖಾಕಿ ಶಾಕ್ ; ಬೆಟ್ಟಿಂಗ್‌ ದಂಧೆಕೋರರ ಬಂಧನ ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸೈಯದ್ ಮುಸಾಯಿಬ್, … Continue reading ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ