ಕರ್ನಾಟಕವನ್ನು ಕಾಶ್ಮೀರ ಪರಿಸ್ಥಿತಿ ಮಾಡಲು ಕಾಂಗ್ರೆಸ್ ಹೊರಟಿದಂತಿದೆ: ಬಿವೈ ವಿಜಯೇಂದ್ರ ವಾಗ್ದಾಳಿ!
ಬೆಂಗಳೂರು/ ಮಂಗಳೂರು- ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಚಾಲಕ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಓರ್ವ ಪ್ರಯಾಣಿಕನ ಕಾಲು ಕಟ್ ಈ ಸಂಬಂಧ X ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ಸುದ್ದಿ ಹಸಿಯಾಗಿರುವಾಗಲೇ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆಯನ್ನು ನೋಡಿದರೆ ಕಾಂಗ್ರೆಸ್ … Continue reading ಕರ್ನಾಟಕವನ್ನು ಕಾಶ್ಮೀರ ಪರಿಸ್ಥಿತಿ ಮಾಡಲು ಕಾಂಗ್ರೆಸ್ ಹೊರಟಿದಂತಿದೆ: ಬಿವೈ ವಿಜಯೇಂದ್ರ ವಾಗ್ದಾಳಿ!
Copy and paste this URL into your WordPress site to embed
Copy and paste this code into your site to embed