ಪಾಕಿಸ್ತಾನದ ಮೇಲೆ ಯುದ್ದ ಅಂದರೆ ಕಾಂಗ್ರೆಸ್ ಗೆ ಹಿಂಸೆ ಅನ್ನಿಸುತ್ತದೆ: ಪ್ರತಾಪ್‌ ಸಿಂಹ ವಾಗ್ದಾಳಿ

ಮೈಸೂರು: ಪಾಕಿಸ್ತಾನದ ಮೇಲೆ ಯುದ್ದ ಅಂದರೆ ಕಾಂಗ್ರೆಸ್ ಗೆ ಹಿಂಸೆ ಅನ್ನಿಸುತ್ತದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಭಗತ್ ಸಿಂಗ್ ಸುಭಾಷ್ ಚಂದ್ರ ಬೋಸ್,ಸಾವರ್ಕರ್ ಯುದ್ದ ಮಾಡಿದ ಮೇಲೆ ಸ್ವಾತಂತ್ರ್ಯ ಬಂದಿದ್ದು. ಗಾಂಧೀಜಿಯ ಶಾಂತಿ ಮಂತ್ರದಿಂದ ಸ್ವಾತಂತ್ರ್ಯ ಬರಲಿಲ್ಲ. ಭಗತ್ ಸಿಂಗ್, ಸಾರ್ವಕರ್, ಸುಭಾಷ್ ಚಂದ್ರ ಬೋಸ್ ರಂಥ ಕ್ರಾಂತಿ ಕಾರಿಗಳ ಕೊಡುಗೆಯೂ ಮುಖ್ಯ ಆಗಿದೆ.ಪಾಕಿಸ್ತಾನ ಸೃಷ್ಟಿ ಆಗಲು ಕಾರಣ ಕಾಂಗ್ರೆಸ್ ಕಾರಣ ಪಾಕಿಸ್ತಾನದ ಪಿತಾಮಹ ಕಾಂಗ್ರೆಸ್, ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ … Continue reading ಪಾಕಿಸ್ತಾನದ ಮೇಲೆ ಯುದ್ದ ಅಂದರೆ ಕಾಂಗ್ರೆಸ್ ಗೆ ಹಿಂಸೆ ಅನ್ನಿಸುತ್ತದೆ: ಪ್ರತಾಪ್‌ ಸಿಂಹ ವಾಗ್ದಾಳಿ