ಕೇಂದ್ರದಲ್ಲಿ ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಜೋಶಿ!

ಬೆಂಗಳೂರು:- ಕೇಂದ್ರದಲ್ಲಿ ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಗದಗ| ಲಾರಿ, ಬಸ್ ಹಾಗೂ ಕಾರು ನಡುವೆ ಸರಣಿ ಅಪಘಾತ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಮತ್ತು ಅವರ ತಂದೆ ಮಲ್ಲ್ಲಿಕಾರ್ಜುನ ಖರ್ಗೆ ಅವರ ನಾಯಕನಾಗಿರುವ ರಾಹುಲ್ ಗಾಂಧಿಯವರ ಅಜ್ಜಿ ಮತ್ತು ಮುತ್ತಾತನಿಂದಲೂ ಆರೆಸ್ಸೆಸ್ ಅನ್ನು ಬ್ಯಾನ್ ಮಾಡೋದು ಸಾಧ್ಯವಾಗಿರಲಿಲ್ಲ, ತುರ್ತು ಪರಿಸ್ಥಿತಿಯ ಸಮಯದಲ್ಲಿ ಬ್ಯಾನ್ ಮಾಡಿದಾಗ ಅವರ ಸರ್ಕಾರವೇ ಬಿದ್ದು ಹೋಗಿತ್ತು. ಪ್ರಿಯಾಂಕ್ … Continue reading ಕೇಂದ್ರದಲ್ಲಿ ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಜೋಶಿ!