ಕೇಂದ್ರ ಬೆಲೆ ಏರಿಕೆ ವಿರುದ್ದ ಆಕ್ರೋಶಗೊಂಡ ಕಾಂಗ್ರೇಸ್ ಕಾರ್ಯಕರ್ತರು!

ಬೈಂದೂರು :ಮೋದಿ ಅವರು ಪ್ರಧಾನಿಯಾದ ಮೇಲೆ ಚುನಾವಣೆಗೂ ಮುಂಚೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆಯೇ? ಬಡಜನರಿಗೆ, ಸಾಮಾನ್ಯ ಜನರಿಗೆ ಅಚ್ಛೇ ದಿನಗಳು ಬಂದಿವೆಯೇ’ ಎಂದು ರಾಜ್ಯ ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳ್ ಎಸ್ ವೈದ್ಯ ಪ್ರಶ್ನಿಸಿದರು. ಇಲ್ಲಿನ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಜೆ.ಎನ್.ಆರ್ ಕಲಾಮಂದಿರದ ಆವರಣದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಅರವಿಂದ ಪೂಜಾರಿ ಮತ್ತು ಮಾಜಿ ಶಾಸಕ ಗೋಪಾಲ ಪೂಜಾರಿಯವರ ನೇತ್ರತ್ವದಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ‘ಬೆಲೆ ಏರಿಕೆ ನಿಯಂತ್ರಿಸದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ … Continue reading ಕೇಂದ್ರ ಬೆಲೆ ಏರಿಕೆ ವಿರುದ್ದ ಆಕ್ರೋಶಗೊಂಡ ಕಾಂಗ್ರೇಸ್ ಕಾರ್ಯಕರ್ತರು!