ಸುಹಾಸ್ ಶೆಟ್ಟಿ ಹತ್ಯೆಗೆ ಕಾಂಗ್ರೆಸ್‌ನ ಓಲೈಕೆ ರಾಜಕೀಯ ಕಾರಣ: CT ರವಿ!

ಬೆಂಗಳೂರು:- ಸುಹಾಸ್ ಶೆಟ್ಟಿ ಹತ್ಯೆಗೆ ಕಾಂಗ್ರೆಸ್‌ನ ಓಲೈಕೆ ರಾಜಕೀಯ ಕಾರಣ ಎಂದು CT ರವಿ ಹೇಳಿದ್ದಾರೆ. ಕೊಡಗಿನ ಇಲ್ಲೆಲ್ಲಾ ನಾಳೆ ಇರಲ್ಲ ಪವರ್: ಎಲ್ಲೆಲ್ಲಿ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು,ಕಾಂಗ್ರೆಸ್‌ನವ್ರು ದನಗಳ್ಳರು ಸತ್ತಾಗ ಅವರ ಮನೆಗೆ ಹೋಗಿ ಸಾಂತ್ವನ ಹೇಳಿ ಪರಿಹಾರ ಕೊಟ್ಟಿದ್ರು ಎಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಭೇಟಿ ಕೊಡದ ಕಾಂಗ್ರೆಸ್ ನಾಯಕರ ನಡೆಗೆ ಪರಿಷತ್ ಸದಸ್ಯ ಸಿಟಿ ರವಿ ಕಿಡಿಕಾರಿದ್ದಾರೆ. ದನಗಳ್ಳರಾಗಿದ್ದ ಇದ್ರಿಸ್ ಪಾಷ ಹಾಗೂ … Continue reading ಸುಹಾಸ್ ಶೆಟ್ಟಿ ಹತ್ಯೆಗೆ ಕಾಂಗ್ರೆಸ್‌ನ ಓಲೈಕೆ ರಾಜಕೀಯ ಕಾರಣ: CT ರವಿ!