ಪ್ರೀತಿ ನಿರಾಕರಿಸಿದ್ದಕ್ಕೆ ಅನ್ಯಕೋಮಿ ಯುವಕನಿಂದ ನಿರಂತರ ಟಾರ್ಚರ್: ಆತ್ಮಹತ್ಯೆಗೆ ಯತ್ನಿಸಿದ ಯುವತಿ!

ಹುಬ್ಬಳ್ಳಿ:- ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಅನ್ಯಧರ್ಮೀಯ ಯುವಕನೊಬ್ಬ ಯುವತಿಗೆ ಟಾರ್ಚರ್ ನೀಡಿ, ಕೊಲೆಗೆ ಯತ್ನಿಸಿದ್ದಾನೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ: ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು? ಸಂತ್ರಸ್ತೆ ಪ್ಯಾರಾ ಮೆಡಿಕಲ್ ಕೋರ್ಸ್ನಲ್ಲಿ ಓದುತ್ತಿದ್ದಾಳೆ. ಮೊದಲಿನಿಂದಲೂ ಸಂತ್ರಸ್ತೆಗೆ ಸಿರಾಜ್‌ನ ಪರಿಚಯವಿತ್ತು. ಪ್ರೀತಿಸುವಂತೆ ಸಂತ್ರಸ್ತೆಗೆ ಒತ್ತಾಯ ಮಾಡಿದ್ದು, ಬಳಿಕ ಟಾರ್ಚರ್ ಕೂಡ ನೀಡಿದ್ದ. ಅಲ್ಲದೇ ಸಂತ್ರಸ್ತೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ … Continue reading ಪ್ರೀತಿ ನಿರಾಕರಿಸಿದ್ದಕ್ಕೆ ಅನ್ಯಕೋಮಿ ಯುವಕನಿಂದ ನಿರಂತರ ಟಾರ್ಚರ್: ಆತ್ಮಹತ್ಯೆಗೆ ಯತ್ನಿಸಿದ ಯುವತಿ!