ಶಿರಾ ಬಳಿ ಇಂಟರ್ ನ್ಯಾಷನಲ್ ಏರ್ಪೋರ್ಟ್ ನಿರ್ಮಾಣ ; ಗೃಹ ಸಚಿವರ ಪ್ರತಿಕ್ರಿಯೆ ಹೀಗಿತ್ತು..

ತುಮಕೂರು : ತುಮಕೂರು ರೈಲ್ವೇ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ‌ ಹೆಸರಿಡಲು ಪ್ರಸ್ತಾಪ ಬಂದಿದೆ. ಈ ಬಗ್ಗೆ ಸಿಎಂ ಜೊತೆಗೆ ಮಾತನಾಡಿ, ಒಪ್ಪಿಗೆ ಪಡೆದು ಆದೇಶ ಹೊರಡಿಸುತ್ತಾರೆ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿದರು. ತುಮಕೂರಿನಲ್ಲಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಚಿವ ಜಿ.ಪರಮೇಶ್ವರ್‌ ಅವರು, ಶಿವಕುಮಾರ ಸ್ವಾಮೀಜಿಗಳ ಜನ್ಮದಿನಾಚರಣೆಗೆ ಬರಲು ಆಗಿರಲಿಲ್ಲ. ಇವತ್ತು ಸ್ವಾಮೀಜಿಗೆ ಗೌರವ ಸಮರ್ಪಣೆ ಮಾಡಲು ಬಂದಿದ್ದೇನೆ. ಸಿದ್ದಲಿಂಗಸ್ವಾಮೀಜಿಗೆ ನಮನ ಸಲ್ಲಿಸಿದ್ದೇನೆ. ನಮ್ಮ ಕುಟುಂಬಕ್ಕೂ ಮಠಕ್ಕೂ ಅವಿನಾಭವ ಸಂಬಂಧವಿದೆ. … Continue reading ಶಿರಾ ಬಳಿ ಇಂಟರ್ ನ್ಯಾಷನಲ್ ಏರ್ಪೋರ್ಟ್ ನಿರ್ಮಾಣ ; ಗೃಹ ಸಚಿವರ ಪ್ರತಿಕ್ರಿಯೆ ಹೀಗಿತ್ತು..