ತಗ್ಗು ಪ್ರದೇಶದ ನಿವೇಶನಗಳಲ್ಲಿ ಅಂಡರ್ ಗ್ರೌಂಡ್ ವಾಹನ ನಿಲ್ದಾಣ ನಿರ್ಮಾಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್!

ಬೆಂಗಳೂರು, ಮೇ 20: “ಕೆರೆಗಳ ಹತ್ತಿರ ಹಾಗೂ ತಗ್ಗು ಪ್ರದೇಶಗಳಲ್ಲಿ ಅಂಡರ್ ಗ್ರೌಂಡ್ ನಿರ್ಮಾಣ ಮಾಡಿ ವಾಹನ ನಿಲ್ದಾಣಕ್ಕೆ ಅವಕಾಶ ನೀಡದಂತೆ ಭವಿಷ್ಯದಲ್ಲಿ ಕಾನೂನು ತರಲಾಗುವುದು. ಮಳೆ ಕಡಿಮೆಯಾದ ನಂತರ ಇದರ ಬಗ್ಗೆ ಕಾರ್ಯಸೂಚಿ ಬಿಡುಗಡೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಜಯಪುರ: ಸಿಡಿಲು ಬಡಿದು ವೃದ್ದ ಸಾವು! ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದ ಉಂಟಾದ ವಿದ್ಯುತ್ ಅವಘಡದಲ್ಲಿ ಬಿ.ಟಿ.ಎಂ 2ನೇ ಹಂತದ ಡಾಲರ್ಸ್ ಕಾಲೋನಿ ಬಳಿಯ ಎಂ.ಎಸ್. ಪಾಳ್ಯದಲ್ಲಿ ಮನಮೋಹನ್ ಕಾಮತ್ ಹಾಗೂ … Continue reading ತಗ್ಗು ಪ್ರದೇಶದ ನಿವೇಶನಗಳಲ್ಲಿ ಅಂಡರ್ ಗ್ರೌಂಡ್ ವಾಹನ ನಿಲ್ದಾಣ ನಿರ್ಮಾಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್!