ಬಳಸದ ವಿದ್ಯುತ್ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು!
ಬೆಂಗಳೂರು:- ಬಳಸದ ವಿದ್ಯುತ್ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ?:ಗುರುವಾರದ ರಾಶಿ ಭವಿಷ್ಯ 26 ಜೂನ್ 2025 2003 ರಿಂದ 2013 ರವರೆಗೆ ಕನಿಷ್ಠ ಸುಂಕದ (ನಿಗದಿತ ಶುಲ್ಕಗಳು) ಮೇಲೆ ಇಂಧನ ಇಲಾಖೆ ಗ್ರಾಹಕರಿಂದ ತೆರಿಗೆಯಾಗಿ ಸಂಗ್ರಹಿಸಿದ್ದ ಸುಮಾರು 800-1,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ಗ್ರಾಹಕರಿಗೆ ವಾಪಾಸ್ ನೀಡಬೇಕಾಗುತ್ತದೆ. ಜೂನ್ 20 ರಂದು ಕರ್ನಾಟಕ ಹೈಕೋರ್ಟ್ ಕನಿಷ್ಠ ಸುಂಕದ ಮೇಲಿನ ತೆರಿಗೆ … Continue reading ಬಳಸದ ವಿದ್ಯುತ್ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು!
Copy and paste this URL into your WordPress site to embed
Copy and paste this code into your site to embed