ಬೆಂಗಳೂರು:- ಕರ್ನಾಟಕಕ್ಕೆ ಕೋವಿಡ್ ಆತಂಕ ಮನೆ ಮಾಡಿದ್ದು, ದಿನದಿಂದ ದಿನಕ್ಕೆ ಕೋವಿಡ್ ಕೇಸ್ ಹೆಚ್ಚಾಗುತ್ತಿದೆ.
ಮಳೆ ಆರ್ಭಟ: ಕರ್ನಾಟಕದಲ್ಲಿ ನಾಳೆ ಯೆಲ್ಲೋ ಅಲರ್ಟ್..8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!
ಇದರ ಮಧ್ಯೆ ಇಂದು ಕೂಡ ಒಂದು ಬಲಿ ಪಡೆದಿದೆ. ಮೈಸೂರಲ್ಲಿ 63 ವರ್ಷ ಪುರುಷ ಕೊವಿಡ್ ಗೆ ಬಲಿಯಾಗಿದ್ದಾನೆ. ಈ ಮೂಲಕ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ SARI ಗುಣಲಕ್ಷಣ ಹೊಂದಿರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಮುಂಗಾರಿನ ಎಂಟ್ರಿ ಆಗಿರೋದರಿಂದ ಕೋವಿಡ್ ಸೋಂಕು ವೇಗವಾಗಿ ಹರಡೋಕೆ ಶುರುವಾಗಿದ್ದು ರಾಜ್ಯದ ಕೋವಿಡ್ ಪಾಸಿಟಿವಿಟಿ ರೇಟ್ ಶೇಕಡಾ 24 ರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ಸೋಂಕಿತ ಸಂಖ್ಯೆ 114 ಕೊರೊನಾ ಪ್ರಕರಣಗಳೊಂದಿಗೆ 367ಕ್ಕೆ ಏರಿಕೆಯಾಗಿದೆ.