ಕರುನಾಡಿಗೆ ಕೊರೊನಾ ಆತಂಕ: ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಸೋಂಕು ಧೃಡ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಕರುನಾಡಿಗೆ ಮತ್ತೆ ಕೊರೊನಾ ಆತಂಕ ಮನೆ ಮಾಡಿದೆ. ಕೋವಿಡ್‌ ಚಿಕಿತ್ಸೆಗೆ ಧಾರವಾಡ ಸಜ್ಜು: ಜಿಲ್ಲಾಸ್ಪತ್ರೆಯ 10ಬೆಡ್‌ಗಳು ಕೋವಿಡ್‌ಗೆ ಮೀಸಲು ಕಳೆದ ಮೂರು ವರ್ಷದ ಹಿಂದೆ ಜಗತ್ತನೆ ಇನ್ನಿಲ್ಲದ್ದಂತೆ ಕಾಡಿದ್ದ ಕೊರೊನಾ ಈಗ ಮತ್ತೆ ಏಷ್ಯಾದ ಕೆಲ ದೇಶಗಳಲ್ಲಿ ಮತ್ತೆ ಕೊವಿಡ್ ಪ್ರಕರಣಗಳಿಂದ ರಾಜ್ಯದಲ್ಲೂ ಆತಂಕ ಸೃಷ್ಟಿಯಾಗಿದೆ. ರಾಜ್ಯದಲ್ಲಿ ಸದ್ಯ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 35ಕ್ಕೆ ಏರಿಕೆಯಾದರೆ, ಈ ಪೈಕಿ ಬಹುತೇಕ ಸೋಂಕಿತರು … Continue reading ಕರುನಾಡಿಗೆ ಕೊರೊನಾ ಆತಂಕ: ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ ಸೋಂಕು ಧೃಡ!