Close Menu
Ain Live News
    Facebook X (Twitter) Instagram YouTube
    Saturday, May 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Karnataka Covid Guidelines: ಮತ್ತೆ ಬಂತು ಕೊರೊನಾ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – ಇಲ್ಲಿದೆ ಸಂಪೂರ್ಣ ಮಾಹಿತಿ

    By Author AINMay 24, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: 2020ರಲ್ಲಿ ದೇಶ ಸೇರಿದಂತೆ ವಿದೇಶಗಳಲ್ಲೂ ಕೋವಿಡ್​ 19 ಪರಿಣಾಮ ಉಂಟು ಮಾಡಿತ್ತು. ಈ ವೈರಸ್‌ನ ಗಾಯ ವಾಸಿಯಾಗುವ ಮುನ್ನವೇ ಕೊರೋನಾ ಮತ್ತೆ ಹರಡಲು ಪ್ರಾರಂಭಿಸಿದೆ. ಏಷ್ಯಾದ ಹಲವು ದೇಶಗಗಳಲ್ಲಿ ಕೊರೋನಾದ ಹೊಸ ಅಲೆ ಹರಡುತ್ತಿದೆ.

    ಕಳೆದ ಕೆಲವು ವಾರಗಳಲ್ಲಿ ಸಿಂಗಾಪುರ ಮತ್ತು ಹಾಂಕಾಂಗ್‌ನಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಈ ಮಧ್ಯೆ ಆರೋಗ್ಯ ಇಲಾಖೆಯು ಮೇ 19 ರವರೆಗೆ ಭಾರತದಲ್ಲಿ 257 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಪ್ರಸ್ತುತ COVID-19 ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದೆ.

    ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದ್ರೆ ಸಾಕು ಸಂಪೂರ್ಣ ನಾರ್ಮಲ್ ಆಗುತ್ತೆ ಶುಗರ್ ಲೆವಲ್.!

    ಇದರ ನಡುವೆ ರಾಜ್ಯದಲ್ಲಿ ಕೊರೊನಾ ವೈರಸ್  ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

    ಕಳೆದ 20 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಹೆಚ್ಚಳ ಕಂಡುಬಂದಿದೆ. ಹೀಗಾಗಿ ಮಕ್ಕಳು, ವೃದ್ಧರು ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ವಹಿಸಿಕೊಳ್ಳಬೇಕು ಎಂದು ಇಲಾಖೆ ಸಲಹೆ ನೀಡಿದೆ.

    2025 ರಲ್ಲಿ ಈವರೆಗೆ ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿಲ್ಲ. ಆದರೂ, ಸೋಂಕು ಮತ್ತಷ್ಟು ಹರಡುವುದನ್ನು ತಡೆಯಲು ಎಚ್ಚರಿಕೆ ವಹಿಸಬೇಕಾದ್ದುಅಗತ್ಯ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

    ಮಾಸ್ಕ್ ಧರಿಸಿ ಓಡಾಡಿ

    ಗರ್ಭಿಣಿಯರು, ಮಕ್ಕಳು, ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಫೇಸ್ ಮಾಸ್ಕ್ ಧರಿಸಿ ಓಡಾಡಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೈಗಳ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಮತ್ತು ನಿಯಮಿತವಾಗಿ ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಬಳಸಲು ಸಲಹೆ ನೀಡಲಾಗಿದೆ.

    ತೀವ್ರ ಉಸಿರಾಟದ ಕಾಯಿಲೆಯ ಲಕ್ಷಣಗಳನ್ನು ಹೊಂದಿರುವವರು ಸಕಾಲಿಕವಾಗಿ ಚಿಕಿತ್ಸೆಯನ್ನು ಪಡೆಯಬೇಕು. ಸಂಭಾವ್ಯ ಅಪಾಯ ತಡೆಗಟ್ಟಲು ಕೋವಿಡ್ -19 ಪರೀಕ್ಷೆಯನ್ನು ತಕ್ಷಣವೇ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.

     

     

    Demo
    Share. Facebook Twitter LinkedIn Email WhatsApp

    Related Posts

    ಪಕ್ಷದಿಂದ ಉಚ್ಚಾಟನೆಯಾದ್ರಿಂದ ಯತ್ನಾಳ್ ಅರೆ ಹುಚ್ಚರಾಗಿದ್ದಾರೆ: ಎಂಪಿ ರೇಣುಕಾಚಾರ್ಯ

    May 24, 2025

    ಕೃಷಿ ದೇವೋಭವ ವಿಚಾರ ಸಂಕಿರಣ: ರೈತರ ಸಬಲೀಕರಣದಿಂದ ದೇಶದ ಅಭಿವೃದ್ಧಿ ಸಾಧ್ಯ – ಸಚಿವ ಚಲುವರಾಯಸ್ವಾಮಿ

    May 24, 2025

    ಮರ್ಯಾದೆಗೇಡು ದುರಂತ.. ಮಗಳು ಓಡಿಹೋಗಿದ್ದಕ್ಕೆ ಪೋಷಕರು ಮಾಡಿದ್ದೇನು..?

    May 24, 2025

    ಅಯ್ಯೋ ವಿಧಿಯೇ.. ಡಾನ್ಸ್ ಮಾಡುವಾಗಲೇ ಹಾರಿ ಹೋಯ್ತು ಪ್ರಾಣ ಪಕ್ಷಿ..Video viral

    May 24, 2025

    ಕೊಡಗಿನಲ್ಲಿ ಭಾರೀ ಮಳೆ: ಇಂದು ಮತ್ತು ನಾಳೆ ರೆಡ್ ಅಲರ್ಟ್: video

    May 24, 2025

    ರಾಜ್ಯದಲ್ಲಿ ಕೊರೊನಾ ರೀ ಎಂಟ್ರಿ: ಮತ್ತೆ ಕೋವಿಡ್ ಟೆಸ್ಟ್ ಶುರುವಾಗುತ್ತಾ.? ದಿನೇಶ್ ಗುಂಡೂರಾವ್ ಹೇಳಿದ್ದೇನು?

    May 24, 2025

    ಹುಟ್ಟುಹಬ್ಬ ದಿನವೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ದಿನಸಿ ವಿತರಿಸಿದ ರಾಗಿಣಿ! Video ವೈರಲ್!

    May 24, 2025

    ಮಳೆಹಾನಿ ಸಭೆಗೆ ಕರೆಯದೇ ನಿರ್ಲಕ್ಷ್ಯ: ಡಿಸಿಎಂ ಡಿಕೆಶಿಗೆ ಟಿ.ಎ ಶರವಣ ಶಿಷ್ಟಾಚಾರ ಪಾಠ

    May 24, 2025

    ಸಿ.ಟಿ ರವಿ ಕೋಟೆಗೆ ಲಕ್ಷ್ಮಿ ಹೆಬ್ಬಾಳಕರ್‌ ಲಗ್ಗೆ: ಭರ್ಜರಿ ರೋಡ್‌ ಶೋ..ಬಿಜೆಪಿ ಮಹಿಳಾ ಕಾರ್ಯಕರ್ತೆಯರ ಪ್ಲಾನ್‌ ಠುಸ್‌

    May 24, 2025

    KCET Result 2025: ಸಿಇಟಿ ಫಲಿತಾಂಶ ಪ್ರಕಟ: ಮೊದಲ Rank ಪಡೆದವರ ಪಟ್ಟಿ ಇಲ್ಲಿದೆ ನೋಡಿ

    May 24, 2025

    Kodi Shri New Prediction: ಘೋರ ರೂಪದಲ್ಲಿ ಕೊರೋನಾ ಹೆಮ್ಮಾರಿ ಕಾಟ: ಸ್ಫೋಟಕ ಭವಿಷ್ಯ ನುಡಿದ ಕೋಡಿ ಶ್ರೀ

    May 24, 2025

    ಮೈಸೂರು ಸ್ಯಾಂಡಲ್‌ ಸೋಪ್‌ ವಿವಾದದಲ್ಲಿ ಡವ್‌ ಸೋಪು ಎಳೆದು ತಂದ ಮೋಹಕ ತಾರೆ ರಮ್ಯಾ

    May 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.