ಕರುನಾಡಿಗೆ ಕೊರೊನಾ ಭೀತಿ: ಸೋಂಕಿನ ಕೇಸ್ ಹೆಚ್ಚಳ!
ಬೆಂಗಳೂರು:- ಕರ್ನಾಟಕದಲ್ಲಿ ಕೊರೊನಾ ವೈರಸ್ನ ಹೊಸ ತಳಿ JN.1 ಆತಂಕ ಹುಟ್ಟಿಸುತ್ತಿದೆ. ಸಿಂಗಾಪುರ, ಹಾಂಕಾಂಗ್‌ನಲ್ಲಿ ತಲ್ಲಣ ಎಬ್ಬಿಸಿರುವ ಕೊರೊನಾ ಹೊಸ ತಳಿ ಈಗ ಕರ್ನಾಟಕದಲ್ಲಿ ನಿಧಾನಕೆ ಏರುಗತಿಯಲ್ಲಿ ಸಾಗುತ್ತಿದೆ. ಮೇ ತಿಂಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಲಾಕ್‌ಡೌನ್‌ನಂತಹ ಹಿಂದೆಂದೂ ಕಂಡು ಕೇಳರಿಯದಂತಹ ಪರಿಸ್ಥಿತಿಯನ್ನು ಸೃಷ್ಟಿಸಿದ್ದ ಕೊರೊನಾ ಇದೀಗ ಮತ್ತೆ ಕೆಲವು ದೇಶಗಳನ್ನು ಕಾಡಲು ಆರಂಭಿಸಿದೆ. ಗುಡ್ ನ್ಯೂಸ್: ಕ್ಯಾನ್ಸರ್ ರೋಗಿಗಗಳಿಗಾಗಿ ಮಹತ್ವದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ! ಮೇ ತಿಂಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. … Continue reading ಕರುನಾಡಿಗೆ ಕೊರೊನಾ ಭೀತಿ: ಸೋಂಕಿನ ಕೇಸ್ ಹೆಚ್ಚಳ!
Copy and paste this URL into your WordPress site to embed
Copy and paste this code into your site to embed