ಕರುನಾಡಿಗೆ ಕೊರೊನಾ ಭೀತಿ: ಶಾಲೆ ಪುನಾರಂಭದಲ್ಲೇ ಸೋಂಕು ಉಲ್ಬಣ, ಆರೋಗ್ಯ ಇಲಾಖೆ ಅಲರ್ಟ್!

ಬೆಂಗಳೂರು:- ಕರ್ನಾಟಕ ಸೇರಿ ದೇಶದಾದ್ಯಂತ ಕೊರೊನಾ ಸೋಂಕು ಮತ್ತೆ ಹೆಚ್ಚಾಗುತ್ತಿದ್ದು, ಆತಂಕ ಮನೆ ಮಾಡಿದೆ. ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವರಿಗೆ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವರ ಜೊತೆ ಮಾತುಕತೆ ನಡೆಸಿರುವ ಸಿಎಂ ಸಿದ್ದರಾಮಯ್ಯ, ಯಾವುದೇ ಕ್ರಮ ತೆಗೆದುಕೊಳ್ಳುವುದಕ್ಕೂ ಹಿಂದೇಟು ಹಾಕಬೇಡಿ. ಏನೇ ಕ್ರಮ ತೆಗೆದುಕೊಳ್ಳಬೇಕೆಂದರೂ ತಜ್ಞರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಿ ಎಂದು ಸೂಚಿಸಿದ್ದಾರೆ. ಕಾರು ಅಪಘಾತ: ತಾಯಿ ಸಾವು, ಮಗ ಗಂಭೀರ! ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. … Continue reading ಕರುನಾಡಿಗೆ ಕೊರೊನಾ ಭೀತಿ: ಶಾಲೆ ಪುನಾರಂಭದಲ್ಲೇ ಸೋಂಕು ಉಲ್ಬಣ, ಆರೋಗ್ಯ ಇಲಾಖೆ ಅಲರ್ಟ್!