Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹುಬ್ಬಳ್ಳಿ: ಸಿಂಗಾಪುರ ಪ್ರವಾಸದಲ್ಲಿ ಪಾಲಿಕೆ ಪೌರ ಕಾರ್ವಿುಕರು

    By AIN AuthorNovember 22, 2023
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 9 ಜನ ಪೌರ ಕಾರ್ವಿುಕರು ಸಿಂಗಾಪುರ ಪ್ರವಾಸಕ್ಕೆ ತೆರಳಿದ್ದಾರೆ.
    ಸಮಾಜ ಕಲ್ಯಾಣ ಇಲಾಖೆಯು ರಾಜ್ಯದ ಪೌರ ಕಾರ್ವಿುಕರಿಗೆ ಸಿಂಗಾಪುರ ದೇಶದ ಪ್ರವಾಸವನ್ನು ಆಯೋಜಿಸಿದ್ದು, ಎರಡನೇ ತಂಡದಲ್ಲಿ ಹು-ಧಾ ಮಹಾನಗರ ಪಾಲಿಕೆಯ ಪೌರ ಕಾರ್ವಿುಕರು ಅವಕಾಶ ಪಡೆದಿದ್ದಾರೆ.

    ವಿಕ್ರಂ ಸಣ್ಣಮನಿ, ಕಾಶಪ್ಪ ಮೇಲಿ, ವೆಂಕಟೇಶ ಮಾರತಾಡ, ರಾಮಾಂಜನೇಯ ಸಿಂಗಲ್ಮಾಲ, ಮಲ್ಲಪ್ಪ ಬಳಗನೂರು, ಸುಭಾಷ ನವಲಗುಂದ, ಶೇಖಪ್ಪ ಬೆಣಸಮಟ್ಟಿ, ಮಂಜುನಾಥ ಲಿಂಗದಾಳ ಹಾಗೂ ಬಸವರಾಜ್ ಅವಣ್ಣವರ ನ. 20ರಂದು ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದು ನ. 25ರಂದು ಮರಳಲಿದ್ದಾರೆ. ಈ ಪ್ರವಾಸದಲ್ಲಿ ಪೌರ ಕಾರ್ವಿುಕರು ಸಿಂಗಾಪುರ ದೇಶದಲ್ಲಿನ ಸ್ವಚ್ಛತೆ, ಅಲ್ಲಿನ ಕಾರ್ವಿುಕರ ಸವಲತ್ತುಗಳು, ಕಾರ್ಯವೈಖರಿ, ಇತ್ಯಾದಿ ವಿಷಯಗಳ ಕುರಿತು ಮಾಹಿತಿ ಪಡೆಯಲಿದ್ದು, ವಿವಿಧ ಘನ ತ್ಯಾಜ್ಯ ವಸ್ತು ಸಂಸ್ಕರಣ ಘಟಕಗಳಿಗೆ ಸಹ ಭೇಟಿ ನೀಡಲಿದ್ದಾರೆ.

    ಇತ್ತೀಚೆಗೆ ಪಾಲಿಕೆ ಆಯುಕ್ತರ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರವಾಸಕ್ಕೆ ತೆರಳುತ್ತಿರುವ ಪೌರಕಾರ್ವಿುಕರಿಗೆ ಪಾಲಿಕೆ ವತಿಯಿಂದ ಬ್ಲೇಜರ್ ಕೋಟ್, ಬ್ಯಾಗ್​ಗಳನ್ನು ಉಡುಗೊರೆಯಾಗಿ ನೀಡಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ವೀಣಾ ಬರದ್ವಾಡ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ
    ಸಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗುಂಡೂರ, ಪಾಲಿಕೆಯ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಇಇ ಮಲ್ಲಿಕಾರ್ಜುನ ಬಿ. ಎಂ., ಇತರರು ಇದ್ದರು.

    Demo
    Share. Facebook Twitter LinkedIn Email WhatsApp

    Related Posts

    ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಸರ್ಕಾರ ಮಾಡಬೇಕು: ಬಸವರಾಜ ಹೊರಟ್ಟಿ!

    June 7, 2025

    ಚಿನ್ನಸ್ವಾಮಿ ದುರಂತ: ಸಿದ್ದರಾಮಯ್ಯ ಸೇರಿ ನಮಗೆಲ್ಲಾ ತುಂಬಾ ನೋವಾಗಿದೆ- ಎಂ.ಸಿ ಸುಧಾಕರ್!

    June 7, 2025

    ಕೌಟುಂಬಿಕ ಜಗಳ: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ!

    June 7, 2025

    ಸವದತ್ತಿಯಲ್ಲಿ ಮಳೆ ಆರ್ಭಟ: ನದಿಯಂತಾದ ರಸ್ತೆಗಳು.. ಜನಜೀವನ ಅಸ್ತವ್ಯಸ್ತ!

    June 7, 2025

    Mandya: ಕಳ್ಳತನಕ್ಕೆ ಯತ್ನಿಸಿ ಕೊನೆ ಕ್ಷಣದಲ್ಲಿ ಕೈಮುಗಿದು ತೆರಳಿದ ಮುಸುಕುಧಾರಿ!

    June 7, 2025

    ಸಬ್ ಇನ್ಸ್ ಪೆಕ್ಟರ್ ಸಮಯಪ್ರಜ್ಞೆ: ಬೆಂಕಿ ಅನಾಹುತದಿಂದ ಪಾರಾದ ರೈತ ಕುಟುಂಬ!

    June 7, 2025

    ಚಾಮರಾಜನಗರ: ಜಿಲ್ಲೆಯಾದ್ಯಂತ ಸಡಗರ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ

    June 7, 2025

    ತುಂಬು ಗರ್ಭೀಣಿ ಅನುಮಾನಾಸ್ಪದ ಸಾವು: ಮಂಡ್ಯದ ಮದ್ದೂರಿನಲ್ಲಿ ಹೃದಯ ವಿದ್ರಾವಕ ಘಟನೆ

    June 7, 2025

    ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉಚಿತ ಇಂಗ್ಲೀಷ್ ಶಾಲೆ ತೆರೆಯಬೇಕು ಅಂತ ಯೋಚಿಸಿದ್ದೇನೆ: ಹೆಚ್.ಡಿ ಕುಮಾರಸ್ವಾಮಿ

    June 7, 2025

    ನೆಲಮಂಗಲ ಯುವಕನ ಕೊಲೆ ಪ್ರಕರಣ: ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಸಿಕೆ ಬಾಬಾ ಹೇಳಿದ್ದೇನು..?

    June 7, 2025

    ಹುಬ್ಬಳ್ಳಿಯಲ್ಲಿ ಬಕ್ರೀದ್ ಆಚರಣೆ: ಮೂರು ಸಾವಿರ ಮಠಕ್ಕೆ ಭೇಟಿ ನೀಡಿದ ಮುಸ್ಲಿಂ ಸಮುದಾಯ!

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.