IPS ಅಧಿಕಾರಿ ವಿರುದ್ದ ಭ್ರಷ್ಟಾಚಾರ ಆರೋಪ ಕೇಸ್: ಬಂಧನ ಭೀತಿಯಿಂದ ಕೋರ್ಟ್’ಗೆ ಅರ್ಜಿ ಮೇಲೆ ಅರ್ಜಿ

ಬೆಂಗಳೂರು: ಅಬಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ನಿಂಗಪ್ಪನೊಂದಿಗೆ ನಂಟು ಹೊಂದಿರುವ ಆರೋಪ ಎದುರಿಸುತ್ತಿರುವ ಐಪಿಎಸ್‌ ಅಧಿಕಾರಿ ಶ್ರೀನಾಥ್‌ ಮಹದೇವ ಜೋಶಿ ಅವರಿಗೆ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಗಳಿಗೆ ಅರ್ಜಿ ಮೇಲೆ ಅರ್ಜಿ ಹಾಕಿದ್ದಾರೆ. ಹೌದು ಒಂದೆಡೆ ನಿರೀಕ್ಷಣಾ ಜಾಮೀನಿಗೆ ಅರ್ಜಿ.. ಮತ್ತೊಂದೆ ಕಾನೂನಿನ ರಕ್ಷಣೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೇ ಕೋರ್ಟ್ ಮೊರೆ ಹೋಗಿದ್ದು, ಐಪಿಎಸ್‌ ಅಧಿಕಾರಿ … Continue reading IPS ಅಧಿಕಾರಿ ವಿರುದ್ದ ಭ್ರಷ್ಟಾಚಾರ ಆರೋಪ ಕೇಸ್: ಬಂಧನ ಭೀತಿಯಿಂದ ಕೋರ್ಟ್’ಗೆ ಅರ್ಜಿ ಮೇಲೆ ಅರ್ಜಿ