ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ: DCM ಡಿಕೆಶಿ ಭೇಟಿ ಮಾಡಿ ಚರ್ಚಿಸಿದ ಬಿ ಆರ್ ಪಾಟೀಲ್!
ಬೆಂಗಳೂರು:- ಹಿರಿಯ ಕಾಂಗ್ರೆಸ್ ಮುಖಂಡ ಬಿ ಆರ್ ಪಾಟೀಲ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಬಿ ಆರ್ ಪಾಟೀಲ್ ಅವರು ಚರ್ಚೆ ನಡೆಸಿದರು. ಇದೇ ವೇಳೆ ವಸತಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಗಂಡಸರೇ ಇಲ್ಲ ಅಂದ್ಕೊಡಿದ್ದೆ.. ಆದರೆ: ಚಲವಾದಿ ನಾರಾಯಣಸ್ವಾಮಿ ಹೇಳಿದ್ದೇನು? ಇನ್ನೂ ವಸತಿ ಯೋಜನೆ ಮನೆಗಳನ್ನು … Continue reading ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ: DCM ಡಿಕೆಶಿ ಭೇಟಿ ಮಾಡಿ ಚರ್ಚಿಸಿದ ಬಿ ಆರ್ ಪಾಟೀಲ್!
Copy and paste this URL into your WordPress site to embed
Copy and paste this code into your site to embed