ಕಾಂಗ್ರೆಸ್‌ ಸರ್ಕಾರದಲ್ಲೂ ಭ್ರಷ್ಟಾಚಾರ ನಡಿತಿದೆ: ಒಪ್ಪಿಕೊಂಡ ಬಸವರಾಜ ರಾಯರೆಡ್ಡಿ

ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಗುಣಮಟ್ಟದ ಕಾಮಗಾರಿ ಆಗುತ್ತಿಲ್ಲ. ಇದೊಂದು ಭ್ರಷ್ಟವಾದ ರಾಜ್ಯವಾದ ವ್ಯವಸ್ಥೆ ಆಗಿದೆ ಎಂದು ರಾಜ್ಯ ಸರ್ಕಾರವನ್ನೇ ಭ್ರಷ್ಟ ಸರ್ಕಾರ ಎಂದು ಟೀಕಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಉಲ್ಟಾ ಹೊಡೆದಿದ್ದಾರೆ. ನಾನು ನಿನ್ನೆ ದಿನ ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಮ್ಮ ಸರ್ಕಾರದಲ್ಲಿ ಡಾ. ನಂಜುಂಡಪ್ಪ ವರದಿಯ ಅನುಷ್ಠಾನ ಆದ ಮೇಲೆ ಏನೆಲ್ಲಾ ಆಗಿದೆ ಎಂದು ಹೇಳಿದ್ದೆ. ಕಲ್ಯಾಣ ಕರ್ನಾಟಕದಲ್ಲಿ ಗುಣಮಟ್ಟದ ಕಾಮಗಾರಿ ಆಗ್ತಿಲ್ಲ.  ಹಳೇ ಮೈಸೂರು ಭಾಗದಲ್ಲಿ ಗುಣಮಟ್ಟ … Continue reading ಕಾಂಗ್ರೆಸ್‌ ಸರ್ಕಾರದಲ್ಲೂ ಭ್ರಷ್ಟಾಚಾರ ನಡಿತಿದೆ: ಒಪ್ಪಿಕೊಂಡ ಬಸವರಾಜ ರಾಯರೆಡ್ಡಿ