ಐಪಿಎಲ್ ಮರು ಆರಂಭಕ್ಕೆ ಕೌಂಟ್​ಡೌನ್: ಆರ್​ಸಿಬಿಗೆ ಬಂತು ಆನೆಬಲ!

ಐಪಿಎಲ್ ಮರು ಆರಂಭಕ್ಕೆ ಕೌಂಟ್​ಡೌನ್ ಶುರುವಾಗಿದ್ದು, ತವರಲ್ಲಿ RCB ಪಂದ್ಯ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ನಿಮ್ಮದು ಬೋಳು ತಲೆಯಾ!? ಕೂದಲು ಬೆಳೆಯಲು ಈರುಳ್ಳಿ ಎಣ್ಣೆಯನ್ನು ಈ ರೀತಿ ಬಳಸಿ ಸಾಕು! ರಜತ್ ಪಾಟೀದಾರ್​ ಗಾಯದಿಂದ ಚೇತರಿಸಿಕೊಂಡಿಲ್ಲ. ಹೀಗಾಗಿ ಕೋಲ್ಕತ್ತ ನೈಟ್​ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಆರ್​ಸಿಬಿ ಸೋಶಿಯಲ್ ಮೀಡಿಯಾ ಮೂಲಕ ವಿಡಿಯೋ ಹಂಚಿಕೊಂಡಿದ್ದು, ಕ್ಯಾಪ್ಟನ್ ಫುಲ್ ಫಿಟ್ ಆಗಿದ್ದಾರೆ. ವಿಡಿಯೋದಲ್ಲಿ ರಜತ್ ಪಾಟೀದಾದರ್, ನೆಟ್ಸ್​​ನಲ್ಲಿ ಪ್ರ್ಯಾಕ್ಟೀಸ್ ಮಾಡ್ತಿದ್ದಾರೆ. ಆ ಮೂಲಕ ರಜತ್ … Continue reading ಐಪಿಎಲ್ ಮರು ಆರಂಭಕ್ಕೆ ಕೌಂಟ್​ಡೌನ್: ಆರ್​ಸಿಬಿಗೆ ಬಂತು ಆನೆಬಲ!