ರಾಜ್ಯ ಸಚಿವ ಸಂಪುಟ ಸಭೆಗೆ ಕ್ಷಣಗಣನೆ: ಬಯಲು ಸೀಮೆಯ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ!

ಬೆಂಗಳೂರು:- ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಗಾಗಿ ಅಂತಿಮ ಹಂತದ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಆಘಾತಕಾರಿ ಘಟನೆ: ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆ! ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂಸಿ ಸುಧಾಕರ್ ಅಧಿಕಾರಿಗಳೊಂದಿಗೆ ಮಂಗಳವಾರ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ನಂದಿಗಿರಿಧಾಮ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳು ಬೆಳಗ್ಗೆ … Continue reading ರಾಜ್ಯ ಸಚಿವ ಸಂಪುಟ ಸಭೆಗೆ ಕ್ಷಣಗಣನೆ: ಬಯಲು ಸೀಮೆಯ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ!