ರಾಕಿಭಾಯ್ ಟಾಕ್ಸಿಕ್ ಸಿನಿಮಾದ ಕ್ರೇಜಿ ಅಪ್‌ಡೇಟ್.ಎಷ್ಟು ಭಾಷೆಯಲ್ಲಿ ರಿಲೀಸ್‌ ಆಗಲಿದೆ ಗೊತ್ತಾ?

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ರಾಮಾಯಣ ಸಿನಿಮಾದ ಶೂಟಿಂಗ್ ಹಿನ್ನೆಲೆಯಲ್ಲಿ ಟಾಕ್ಸಿಕ್ ಸಿನಿಮಾದಿಂದ ಸಣ್ಣದೊಂದು ಬ್ರೇಕ್ ತಗೊಂಡಿದ್ದಾರೆ ಯಶ್. ಇದೀಗ ಟಾಕ್ಸಿಕ್ ಕುರಿತು ಇಂಪಾರ್ಟೆಂಡ್ ಅಪ್ಡೇಟ್ ಒಂದು ಸಿಕ್ಕಿದೆ. ಟಾಕ್ಸಿಕ್ ಸಿನಿಮಾವನ್ನು ಆರು ಭಾಷೆಗಳಲ್ಲಿ ಬಿಡುಗಡೆ ಮಾಡೋಕೆ ಚಿತ್ರತಂಡ ಸಿದ್ಧತೆ ನಡೆಸಿದೆ.. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದೆ ಭಾಷೆಯಲ್ಲಿ ಬಿಡುಗಡೆ ಆಗ್ತಿದ್ದು, ಇಂಗ್ಲೀಷ್ ಮೂಲಕ ವಿಶ್ವದಾದ್ಯಂತ ಪ್ರದರ್ಶನ ಮಾಡಲು ಟಾಕ್ಸಿಕ್ ಟೀಂ ಎಲ್ಲಾ ರೀತಿಯ ಸಿದ್ಧತೆ ನಡೆಸಿದೆ. … Continue reading ರಾಕಿಭಾಯ್ ಟಾಕ್ಸಿಕ್ ಸಿನಿಮಾದ ಕ್ರೇಜಿ ಅಪ್‌ಡೇಟ್.ಎಷ್ಟು ಭಾಷೆಯಲ್ಲಿ ರಿಲೀಸ್‌ ಆಗಲಿದೆ ಗೊತ್ತಾ?