Close Menu
Ain Live News
    Facebook X (Twitter) Instagram YouTube
    Friday, June 13
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕ್ರಿಕೆಟ್ ಬಾಲ್ ವಿಚಾರಕ್ಕೆ ಕಿರಿಕ್: ಬಿಯರ್ ಬಾಟ್ಲಿಯಿಂದ ಶಿಕ್ಷಕನಿಗೆ ಥಳಿಸಿದ ಯುವಕ!

    By AIN AuthorMay 15, 2025
    Share
    Facebook Twitter LinkedIn Pinterest Email
    Demo

    ಬಾಗಲಕೋಟೆ:- ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ, ಹಲ್ಲೆ ಯತ್ನಗಳು ವರದಿ ಆಗಿತ್ತಿದೆ. ಅದರಂತೆ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಕ್ರಿಕೆಟ್ ಬಾಲ್ ವಿಚಾರಕ್ಕೆ ಜಗಳ ತೆಗೆದು ಯುವಕ ಒಡೆದ ಬಿಯರ್ ಬಾಟಲ್​ನಿಂದ ಶಿಕ್ಷಕನಿಗೆ ಇರಿದ ಘಟನೆ ಜರುಗಿದೆ.

    ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಯುವತಿಯರು ಸಾವು!

    ಘಟನೆ ಪರಿಣಾಮ 36 ವರ್ಷದ ಶಿಕ್ಷಕ ರಾಮಪ್ಪ ಪೂಜಾರಿಗೆ ಗಂಭೀರ ಗಾಯವಾಗಿದೆ. ಹಲ್ಲೆ ಮಾಡಿರುವ ಯುವಕನನ್ನು ಪವನ್ ಎಂದು ಗುರುತಿಸಲಾಗಿದೆ. ಬಿಎಲ್​ಡಿಇ ಖಾಸಗಿ ಸಂಸ್ಥೆಯ ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ ರಾಮಪ್ಪ ಪೂಜಾರಿ ಮತ್ತು ಪವನ್ ಜಾಧವ್ ಅಕಪಕ್ಕದ ಮನೆಯವರು. ಕ್ರಿಕೆಟ್ ಆಡುವಾಗ ಬಾಲ್ ಶಿಕ್ಷಕ ರಾಮಪ್ಪ ಪೂಜಾರಿ ಮನೆ‌ಯಲ್ಲಿ ಬಿದ್ದಿತ್ತು. ನಿಮ್ಮ ಮನೆಯಲ್ಲಿ ಬಾಲ್ ಹೋಗಿದೆ ಕೊಡಿ ಎಂದು ಆರೋಪಿ ಪವನ್​ ಜಾಧವ್​, ರಾಮಪ್ಪ ಪೂಜಾರಿಯವರಿಗೆ ಕೇಳಿದ್ದಾರೆ. ಅದಕ್ಕೆ, ರಾಮಪ್ಪ ಪೂಜಾರಿ ಇಲ್ಲಿ ಬಾಲ್ ಬಂದಿಲ್ಲ ಎಂದಿದ್ದಾರೆ. ಈ ವಿಚಾರವಾಗಿ ಇಬ್ಬರ ನಡುವೆ ಕಿರಿಕ್ ಆಗಿದೆ.

    ನಂತರ ಶಾಲೆಗೆ ಬಂದ ಪವನ್​ ಸ್ಟಾಫ್​ ರೂಂ ಒಳಗೆ ನುಗ್ಗಿ ಬಿಯರ್​ ಬಾಟಲ್​ನಿಂದ ಶಿಕ್ಷಕ ರಾಮಪ್ಪ ಪೂಜಾರಿಗೆ ಇರಿದಿದ್ದಾನೆ. ಇದರಿಂದ ಗಾಯಗೊಂಡ ರಾಮಪ್ಪ ಪೂಜಾರಿಯವರನ್ನು ಸಾವಳಗಿಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಳಗಿ ಠಾಣೆ ಪೊಲೀಸರು ಪವನ್​ ಜಾದವ್​ನನ್ನು ಬಂಧಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!

    June 12, 2025

    ಬಾಗಲಕೋಟೆ: ಕರಿ ಹರಿವಲ್ಲಿ ಗೊಂದಲ, ಗೋಸೇವಕರಿಂದ ಆಚರಣೆ ಸಂಪನ್ನ!

    June 12, 2025

    ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ: ಸಚಿವ ಎನ್.ಚಲುವರಾಯಸ್ವಾಮಿ.

    June 12, 2025

    ಧೈರ್ಯ ಮತ್ತು ದಿಟ್ಟತನದಿಂದ ಬಾಲ್ಯ ವಿವಾಹದಿಂದ ತಪ್ಪಿಸಿಕೊಂಡ ವಿದ್ಯಾರ್ಥಿನಿ..!

    June 12, 2025

    ಗದಗ ಜಿಲ್ಲೆಯಾದ್ಯಂತ ಮಳೆಗೆ ಹೈರಾಣಾದ ಜನ: ಮನೆಗಳಿಗೆ ನೀರು ನುಗ್ಗಿ ಅವಾಂತರ

    June 12, 2025

    ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಕತ್ತರಿಯಿಂದ ಇರಿತ: ಗಂಭೀರ ಗಾಯ

    June 12, 2025

    ಕೋಲಾರ: ಕಲ್ಲು ಕ್ರಷರ್’ನಲ್ಲಿ ಅವಘಡ – ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

    June 12, 2025

    ರಾತ್ರಿ ಸುರಿದ ಮಳೆ ಮನೆಗೆ ನುಗ್ಗಿದ ನೀರು: ಜನಜೀವನ ಅಸ್ತವ್ಯಸ್ತ

    June 12, 2025

    Kantara: “ಕಾಂತಾರ: ಚಾಪ್ಟರ್ 1′ ಚಿತ್ರತಂಡದ ಮತ್ತೊಬ್ಬ ಕಲಾವಿದ ನಿಧನ..!

    June 12, 2025

    Hubballi Breaking: ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋದ ವ್ಯಕ್ತಿ: ಪೊಲೀಸರಿಂದ ತೀವ್ರ ಶೋಧ!

    June 12, 2025

    ಧಾರವಾಡದಲ್ಲಿ ಭಾರೀ ಮಳೆ: ಅಂಗನವಾಡಿ, ಶಾಲಾಕಾಲೇಜುಗಳಿಗೆ ಇಂದು ರಜೆ ಘೋಷಣೆ!

    June 12, 2025

    ಗದಗ ಕುಂದಗೋಳ ತಾತ್ಕಾಲಿಕ ಬಂದಾಗಿದ್ದ ಬಸ್ ಪುನರಾರಂಭ: ಜನತೆ ಖುಷ್!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.