ಕ್ರಿಕೆಟ್ ಬಾಲ್ ವಿಚಾರಕ್ಕೆ ಕಿರಿಕ್: ಬಿಯರ್ ಬಾಟ್ಲಿಯಿಂದ ಶಿಕ್ಷಕನಿಗೆ ಥಳಿಸಿದ ಯುವಕ!

ಬಾಗಲಕೋಟೆ:- ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ, ಹಲ್ಲೆ ಯತ್ನಗಳು ವರದಿ ಆಗಿತ್ತಿದೆ. ಅದರಂತೆ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಕ್ರಿಕೆಟ್ ಬಾಲ್ ವಿಚಾರಕ್ಕೆ ಜಗಳ ತೆಗೆದು ಯುವಕ ಒಡೆದ ಬಿಯರ್ ಬಾಟಲ್​ನಿಂದ ಶಿಕ್ಷಕನಿಗೆ ಇರಿದ ಘಟನೆ ಜರುಗಿದೆ. ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಯುವತಿಯರು ಸಾವು! ಘಟನೆ ಪರಿಣಾಮ 36 ವರ್ಷದ ಶಿಕ್ಷಕ ರಾಮಪ್ಪ ಪೂಜಾರಿಗೆ ಗಂಭೀರ ಗಾಯವಾಗಿದೆ. ಹಲ್ಲೆ ಮಾಡಿರುವ ಯುವಕನನ್ನು ಪವನ್ ಎಂದು ಗುರುತಿಸಲಾಗಿದೆ. ಬಿಎಲ್​ಡಿಇ ಖಾಸಗಿ ಸಂಸ್ಥೆಯ ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ … Continue reading ಕ್ರಿಕೆಟ್ ಬಾಲ್ ವಿಚಾರಕ್ಕೆ ಕಿರಿಕ್: ಬಿಯರ್ ಬಾಟ್ಲಿಯಿಂದ ಶಿಕ್ಷಕನಿಗೆ ಥಳಿಸಿದ ಯುವಕ!