ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ರೈಲ್ವೇ ಇಲಾಖೆಯಿಂದ 5 ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ- ಸೋಮಣ್ಣ!

ಬೆಂಗಳೂರು:- ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರೈಲ್ವೇ ಇಲಾಖೆಯಿಂದ 5 ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಭಯೋತ್ಪಾದನೆ ಸಹಿಸಲ್ಲ, ಕ್ರಿಕೆಟ್ ಜೊತೆಗಿನ ಪಾಕಿಸ್ತಾನ್ ಸಂಬಂಧ ಬೇಡ: ಸೌರವ್ ಗಂಗೂಲಿ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರೈಲ್ವೆ ಇಲಾಖೆಯು ಮಿಷನ್‌ ಮೋಡ್‌ ನೇಮಕಾತಿ ಅಭಿಯಾನದಡಿಯಲ್ಲಿ 2014 ರಿಂದ 2024 ರವರೆಗೆ 5.02 ಲಕ್ಷ ಯುವಜನರಿಗೆ ಉದ್ಯೋಗಾವಕಾಶ ನೀಡಿದದರು. ಪ್ರಧಾನಮಂತ್ರಿಯವರ ಆಶಯದಂತೆ ಉದ್ಯೋಗ ಸೃಷ್ಟಿಯ ಪ್ರಕ್ರಿಯೆಯನ್ನು ನಿರಂತರವಾಗಿ ನಡೆಸಲು ರೈಲ್ವೆ … Continue reading ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ರೈಲ್ವೇ ಇಲಾಖೆಯಿಂದ 5 ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ- ಸೋಮಣ್ಣ!