Crime News: ಪಕ್ಕದ ಮನೆಯವರ ಜಗಳಕ್ಕೆ 8 ವರ್ಷದ ಬಾಲಕನ ಕೊಲೆ!

ಬೆಂಗಳೂರು:- ಪಕ್ಕದ ಮನೆಯವರ ಜಗಳಕ್ಕೆ 8 ವರ್ಷದ ಬಾಲಕನ ಕೊಲೆ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ರಾಯಸಂದ್ರ ಕೆರೆ ಬಳಿ ಜರುಗಿದೆ. ವತ್ತೂರು ಬಂಧಿತ ಆರೋಪಿ. IPL 2025: ಆರ್ ಸಿಬಿಗೆ ಮತ್ತೋರ್ವ ಕನ್ನಡಿಗ ಎಂಟ್ರಿ.. ದೇವದತ್ ಪಡಿಕ್ಕಲ್ ಔಟ್! ರಮಾನಂದ (8) ಕೊಲೆಯಾದ ಬಾಲಕ. ಆರೋಪಿ ಮತ್ತೂರು ಎಂಬಾತನಿಂದ ಕೃತ್ಯ ನಡೆದಿದೆ. ಬಾಲಕ ರಮಾನಂದ ಕುಟುಂಬ ಮತ್ತು ಮತ್ತೂರು ಕುಟುಂಬ್ ಮಧ್ಯೆ ಗಲಾಟೆ ಆಗ್ತಿತ್ತು. ಇದರಿಂದ ಬಾಲಕನ ಕಿಡ್ನಾಪ್ ಮಾಡಿ ಕೊಲೆ ಮಾಡಲಾಗಿದೆ. ಕೊಲೆ … Continue reading Crime News: ಪಕ್ಕದ ಮನೆಯವರ ಜಗಳಕ್ಕೆ 8 ವರ್ಷದ ಬಾಲಕನ ಕೊಲೆ!