Crime News: ಚೂರಿಯಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ.. ಆರೋಪಿ ಎಸ್ಕೇಪ್!

ಮಂಗಳೂರು:- ಚೂರಿಯಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ ನಡೆದಿರುವ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ಜರುಗಿದೆ. ಮದುವೆ ವಿಚಾರಕ್ಕೆ ನಡೆದ ಗಲಾಟೆ, ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಸಲ್ಮಾನ್ ಕೊಲೆಯಾದ ದುರ್ದೈವಿ. ಮುಸ್ತಾಫ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. IPL 2025: ಇಂದು ಆರ್​ಸಿಬಿ- ಹೈದರಾಬಾದ್ ಸೆಣಸಾಟ: ಪಂದ್ಯಕ್ಕೆ ಮಳೆ ಕಾಟ!? ಪಿಚ್ ಯಾರಿಗೆ ಸಹಕಾರಿ? -ಇಲ್ಲಿದೆ ಡೀಟೈಲ್ಸ್! ಅಷ್ಟೇ ಅಲ್ಲದೆ ಸಲ್ಮಾನ್​ನ ಇಬ್ಬರ ಪುತ್ರರಾದ ರಿಯಾಬ್​, ಸಿಯಾಬ್​​ ಮೇಲೂ ಹಲ್ಲೆ ನಡೆಸಿ ಮುಸ್ತಾಫ ಪರಾರಿ ಆಗಿದ್ದಾನೆ. … Continue reading Crime News: ಚೂರಿಯಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ.. ಆರೋಪಿ ಎಸ್ಕೇಪ್!