Crime News: ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನ ಕೊಲೆ: ಆರೋಪಿ ಎಸ್ಕೇಪ್!

ಕೊಡಗು:- ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನನ್ನು ಭೀಕರವಾಗಿ ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಘಟನೆ ಇಂದು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ನಾನು ಬಿಜೆಪಿ ಶಿಸ್ತಿನ ಸಿಪಾಯಿ, ಶಿಸ್ತು ಸಮಿತಿ ನೋಟಿಸ್‌ಗೆ ಉತ್ತರ ಕೊಟ್ಟಿದ್ದೇನೆ: ರೇಣುಕಾಚಾರ್ಯ! ಕೇರಳ ಮೂಲದ ಗಿರೀಶ್(35) ಎಂಬಾತ ಕೊಲೆ ಆರೋಪಿಯಾಗಿದ್ದು, ಘಟನೆ ಬಳಿಕ ತಲೆ ಪರೆಸಿಕೊಂಡಿದ್ದಾನೆ. ಈತನ ಮಾವ ಜೇನು ಕುರುಬರ ಕರಿಯ(75), ಅತ್ತೆ ಗೌರಿ(70), ಪತ್ನಿ ನಾಗಿ (30) ಹಾಗೂ ಪುತ್ರಿ ಕಾವೇರಿ(5) … Continue reading Crime News: ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನ ಕೊಲೆ: ಆರೋಪಿ ಎಸ್ಕೇಪ್!