Crime News: RSS ಮುಖಂಡನ ಮನೆಗೆ ನುಗ್ಗಿ ಹಲ್ಲೆ ಮಾಡಿದ ಮುಸ್ಲಿಂ ಯುವಕರು!

ಬೆಂಗಳೂರು:- ನಗರದ ಹಳೆ ತಹಸೀಲ್ದಾರ್ ಕಚೇರಿ ಓಣಿಯಲ್ಲಿ RSS ಮುಖಂಡನ ಮನೆಗೆ ನುಗ್ಗಿ ಮುಸ್ಲಿಂ ಯುವಕರು ಹಲ್ಲೆ ಮಾಡಿರುವ ಘಟನೆ ಜರುಗಿದೆ. ಉಗ್ರರ ಭೀಕರ ದಾಳಿ: ಪಾಕ್ ಸಂಬಂಧಕ್ಕೆ ಎಳ್ಳು ನೀರು ಬಿಟ್ಟ ಭಾರತ!? 3 ಗಂಟೆ ಹೈವೋಲ್ಟೇಜ್ ಸಭೆಯಲ್ಲಿ ಏನೆಲ್ಲಾ ಆಯ್ತು? ಸಿರೀಶ್ ಬಳ್ಳಾರಿ ಹಲ್ಲೆಗೊಳಗಾದ ಆರ್​ಎಸ್​ಎಸ್​ ಮುಖಂಡ ಎಂದು ಗುರುತಿಸಲಾಗಿದೆ. ಯುವಕರು ಸಿಗರೇಟ್ ಸೇದುತ್ತಾ ನಿಂತಿದ್ದರು. ಈ ವೇಳೆ, ಸಿರೀಶ್​ ಬಳ್ಳಾರಿಯವರು ದೂರಕ್ಕೆ ಹೋಗಿ ಸಿಗರೇಟು ಸೇದುವಂತೆ ಹೇಳಿದ್ದಾರೆ. ಇಷ್ಟಕ್ಕೆ ಆಕ್ರೋಶಗೊಂಡ ನಾಲ್ವರು ಮುಸ್ಲಿಂ … Continue reading Crime News: RSS ಮುಖಂಡನ ಮನೆಗೆ ನುಗ್ಗಿ ಹಲ್ಲೆ ಮಾಡಿದ ಮುಸ್ಲಿಂ ಯುವಕರು!