ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲ್ಲ ಕ್ರೈಂ ರೇಟ್ ಹೆಚ್ಚಳ: ಶೋಭಾ ಕರಂದ್ಲಾಜೆ!

ಬೆಂಗಳೂರು :- ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲ್ಲ ಕ್ರೈಂ ರೇಟ್ ಹೆಚ್ಚಳವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು: ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸ್ಪಷ್ಟ ಸೂಚನೆ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕದ ನವ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ. ನವ ಟಿಪ್ಪು ಸುಲ್ತಾನ್ ದರ್ಬಾರ್ ರಾಜ್ಯದಲ್ಲಿ ನಡೀತಿದೆ. ನಿಮಗೆ 135 ಸೀಟ್ ಕೇವಲ ಮುಸ್ಲಿಮರಿಂದ ಬಂದಿಲ್ಲ, ಹಿಂದೂಗಳು ಸಹ ವೋಟ್ ಹಾಕಿದ್ದಾರೆ. … Continue reading ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲ್ಲ ಕ್ರೈಂ ರೇಟ್ ಹೆಚ್ಚಳ: ಶೋಭಾ ಕರಂದ್ಲಾಜೆ!