CSK Vs RCB IPL 2025: ಟಾಸ್ ಗೆದ್ದ ಚೆನ್ನೈ ಬೌಲಿಂಗ್, ಬೆಂಗಳೂರು ಬ್ಯಾಟಿಂಗ್!

ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ RCB ಹಾಗೂ CSK ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಮೊದಲಿಗೆ ಟಾಸ್ ಗೆದ್ದಿರುವ ಚೆನ್ನೈ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಮೊದಲು ಬೆಂಗಳೂರು ತಂಡ ಬ್ಯಾಟಿಂಗ್ ಮಾಡಲಿದೆ. Crime News: ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನ ಕೊಲೆ: ಆರೋಪಿ ಎಸ್ಕೇಪ್! ಆರ್​ಸಿಬಿ ಮೊದಲ ಮ್ಯಾಚ್​ನಲ್ಲಿ ಕೆಕೆಆರ್ ವಿರುದ್ಧ ಗೆದ್ದರೆ ಸಿಎಸ್​ಕೆ ಮುಂಬೈ ಇಂಡಿಯನ್ಸ್ ವಿರುದ್ಧ ಜಯ ಸಾಧಿಸಿತ್ತು. ಸದ್ಯ ಇಂದಿನ ಪಂದ್ಯದಲ್ಲಿ ಯಾರಿಗೆ ಗೆಲುವು ಎಂಬುದು ನೋಡಬೇಕಿದೆ. ಈಗಾಗಲೇ ಟಾಸ್ … Continue reading CSK Vs RCB IPL 2025: ಟಾಸ್ ಗೆದ್ದ ಚೆನ್ನೈ ಬೌಲಿಂಗ್, ಬೆಂಗಳೂರು ಬ್ಯಾಟಿಂಗ್!