CSK Vs RCB: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ RCB: ಬೆಂಗಳೂರು ಟೇಬಲ್ ಟಾಪರ್!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಎರಡು ರನ್ ಗಳಿಂದ ರೋಚಕವಾಗಿ ಗೆದ್ದು ಬೀಗಿದೆ. ಈ ರಾಶಿಯವರ ಕೌಟುಂಬಿಕ ಜೀವನ ತುಂಬಾ ಮಧುರ ಆದರೆ ಇದ್ದಕ್ಕಿದ್ದಂತೆ ಸಿಡಿಲು ಬಡಿದಂತಾಗಿದೆ: ಭಾನುವಾರದ ರಾಶಿ ಭವಿಷ್ಯ 04 ಮೇ 2025!  ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ಸಿಎಸ್‌ಕೆ ನಿಗದಿತ … Continue reading CSK Vs RCB: ರಣರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ RCB: ಬೆಂಗಳೂರು ಟೇಬಲ್ ಟಾಪರ್!