CT Ravi: ಸಾಯಿಸಿ ರಾಜಕಾರಣ ಮಾಡೋದು ಕಾಂಗ್ರೆಸ್: ಸರ್ಕಾರದ ವಿರುದ್ಧ ಸಿಟಿ ರವಿ ವಾಗ್ದಾಳಿ!

ಬೆಂಗಳೂರು:- ಮಡಿಕೇರಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ವಿನಯ್ ಸೋಮಯ್ಯದು ಆತ್ಮಹತ್ಯೆ ಅಲ್ಲ ಅದೊಂದು ಕೊಲೆ: ಬಿವೈ ವಿಜಯೇಂದ್ರ! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಾಯಿಸಿ ರಾಜಕಾರಣ ಮಾಡೋದು ಕಾಂಗ್ರೆಸ್. ಗುತ್ತಿಗೆದಾರ ಸಂತೋಷ್ ಪಾಟೀಲ್ ವಿಚಾರದಲ್ಲಿ, ರೋಹಿತ್ ವೇಮುಲ ವಿಚಾರದಲ್ಲಿ ಮಾಡಿದ ನಿಮ್ಮ ರಾಜಕಾರಣ, ಅಪಪ್ರಚಾರ ಯಾವ ಸೀಮೆಯದು? ಈಗಲೂ ವಿನಯ್ ಸಾವಿನಲ್ಲೂ ಅಪಪ್ರಚಾರ ಮಾಡ್ತಿದ್ದೀರಿ. ಸುಳ್ಳು ಆರೋಪ ಮಾಡಿ ಕಾಂಗ್ರೆಸ್ ರಾಜಕಾರಣ ಮಾಡ್ತಿದೆ. ವಿನಯ್ ಸೋಮಯ್ಯ ಡೆತ್ … Continue reading CT Ravi: ಸಾಯಿಸಿ ರಾಜಕಾರಣ ಮಾಡೋದು ಕಾಂಗ್ರೆಸ್: ಸರ್ಕಾರದ ವಿರುದ್ಧ ಸಿಟಿ ರವಿ ವಾಗ್ದಾಳಿ!