Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Karnataka Weather: ರಾಜ್ಯಾದ್ಯಂತ ಮೈಕೊರೆವ ಚಳಿ ಆರಂಭ!

    By AIN AuthorDecember 14, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:-ಕರ್ನಾಟಕದಾದ್ಯಂತ ಮೈಕೊರೆವ ಚಳಿ ಆರಂಭವಾಗಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 17 ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಹಾಗೆಯೇ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ.

    ಸುಳ್ಯದಲ್ಲಿ ಬುಧವಾರ ಮಳೆಯಾಗಿದೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

    ವಿಜಯಪುರದಲ್ಲಿ 12.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಬರುವ ಸಾಧ್ಯತೆ ಕಡಿಮೆ ಇದೆ. ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ರಾಯಚೂರು ಭಾಗದಲ್ಲಿ 17 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರದಲ್ಲಿ 12, ಚಿಕ್ಕಮಗಳೂರಿನಲ್ಲಿ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

    ಈ ಮೂಲಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ. ದಿನೇ ದಿನೇ ವಾತಾವರಣದಲ್ಲಿನ ತಂಪು ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಜ. 5ರವರೆಗೆ ಭಾರೀ ಮಳೆ!

    July 1, 2025

    ಇಂದಿನಿಂದ ಬೆಂಗಳೂರಿನ ಈ ರಸ್ತೆಗಳ ಟೋಲ್ ದರ ಏರಿಕೆ: ಯಾವ ವಾಹನಕ್ಕೆ ಎಷ್ಟು ಹೆಚ್ಚಳ?

    July 1, 2025

    ಗ್ರಾಹಕರಿಗೆ ಎಚ್ಚರಿಕೆ.. ನೀವು ಈ ವಿಷಯಗಳನ್ನು ತಿಳಿದುಕೊಳ್ಳಲೇಬೇಕು..! ಇಂದಿನಿಂದ ಹೊಸ ನಿಯಮಗಳು ಜಾರಿಗೆ!

    July 1, 2025

    ಗಂಡ ಹೆಂಡತಿ ನಡುವಿನ ಅಂತರ ಹೆಚ್ಚಿಸುತ್ತಿರುವ ಕಾರಣಗಳು ಇವೇ ನೋಡಿ..! ಈ ತಪ್ಪುಗಳನ್ನು ಸರಿಪಡಿಸಿಕೊಳ್ಳಿ

    July 1, 2025

    ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಸಿದ್ದರಾಮಯ್ಯ ಚಾಲನೆ!

    June 30, 2025

    ಬೆಂಗಳೂರು ಪ್ರಯಾಣಿಕರು ಮಿಸ್ ಮಾಡ್ದೆ ಓದಲೇಬೇಕಾದ ಸ್ಟೋರಿ: ನಾಳೆಯಿಂದ ಟೋಲ್ ದರ ದುಬಾರಿ!

    June 30, 2025

    ಬೃಹತ್ ಇ-ಖಾತಾ ಮೇಳ: ಸ್ಥಳದಲ್ಲಿಯೇ 1,259 ಅಂತಿಮ ಇ-ಖಾತೆಗಳ ವಿತರಣೆ!

    June 30, 2025

    ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ವಿಶೇಷ ಸಮಿತಿ ರಚನೆ!

    June 30, 2025

    ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಜು.2ರಿಂದ ಭರ್ಜರಿ ಮಳೆ- ಹವಾಮಾನ ಇಲಾಖೆ!

    June 30, 2025

    ಹಾಸನದಲ್ಲಿ ಹೃದಯಾಘಾತ ಸಮಸ್ಯೆ: ವಿಶೇಷ ಸಮಿತಿ ರಚಿಸಿದ ಆರೋಗ್ಯ ಇಲಾಖೆ..!

    June 30, 2025

    Heart Attack: ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾದ 26 ವರ್ಷದ MBBS ವಿದ್ಯಾರ್ಥಿ..!

    June 30, 2025

    ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ: ಮಲ್ಲಿಕಾರ್ಜುನ ಖರ್ಗೆ

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.