ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿ.ಎಂ.ಸಿದ್ದರಾಮಯ್ಯ!

ಮಂಗಳೂರು ಮೇ 16: ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ  ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಬಿಡದಿ ಟೌನ್ ಶಿಪ್ ಯೋಜನೆ ಎಂದರೆ ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ: ಪ್ರತಿಪಕ್ಷ ನಾಯಕ ಆರ್.ಅಶೋಕ! ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಜಾಸೌಧ ಕಟ್ಟಡವನ್ನು ಪ್ರಜಾರ್ಪಣೆಗೊಳಿಸಿ  … Continue reading ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿ.ಎಂ.ಸಿದ್ದರಾಮಯ್ಯ!