ದರ್ಶನ್ – ಚಿಕ್ಕಣ್ಣ ಮೀಟ್ ; ಇಬ್ಬರಿಗೂ ಕಂಟಕವಾಗುತ್ತಾ ಈ ಭೇಟಿ..?

ಬೆಂಗಳೂರು : ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ ಅವರು ಚಿಕ್ಕಣ್ಣ ಅವರನ್ನು ಭೇಟಿಯಾಗಿರೋದು ಇದೀಗ ಚರ್ಚಗೆ ಗ್ರಾಸವಾಗಿದೆ. ಹೌದು, ನಟ ಚಿಕ್ಕಣ್ಣರನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣಲ್ಲಿ ಸಾಕ್ಷಿಯಾಗಿ ಪರಿಗಣಿಸಿದೆ. ಇದೀಗ ಜಾಮೀನಿನ ಮೇಲೆ ಹೊರಗಿರುವ ದರ್ಶನ್‌ ಅವರು ಅದೇ ಪ್ರಕರಣದ ಸಾಕ್ಷಿಯಾಗಿರುವ ಚಿಕ್ಕಣ್ಣ ಅವರನ್ನು ಭೇಟಿಯಾಗಿರೋದು  ಸಾಕ್ಷಿನಾಶದ ಪ್ರಯತ್ನವಾಗಬಹುದು ಎನ್ನಲಾಗುತ್ತಿದೆ. ಬುಧವಾರ ತೀವ್ರ ಬೆನ್ನು ನೋವಿನ ಕಾರಣ ನೀಡಿ ದರ್ಶನ್‌ ಕೋರ್ಟ್‌ ವಿಚಾರಣೆ ಗೈರಾಗಿದ್ದರು. ಇದರಿಂದಾಗಿ ಅಸಮಾಧಾನಗೊಂಡಿದ್ದ ಕೋರ್ಟ್‌ ದರ್ಶನ್‌ ಪರ ವಕೀಲರಿಗೆ … Continue reading ದರ್ಶನ್ – ಚಿಕ್ಕಣ್ಣ ಮೀಟ್ ; ಇಬ್ಬರಿಗೂ ಕಂಟಕವಾಗುತ್ತಾ ಈ ಭೇಟಿ..?