Darshan: ರಾಜಸ್ಥಾನದಲ್ಲಿ ದರ್ಶನ್ ಅಭಿನಯದ “ದಿ ಡೆವಿಲ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ!

ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ ಚಿತ್ರೀಕರಣ ರಾಜಸ್ಥಾನದಲ್ಲಿ ಬಿರುಸಿನಿಂದ ಸಾಗಿದೆ. ಮಾತಿನ ಭಾಗದ ಚಿತ್ರೀಕರಣ ನಡೆಯುತ್ತಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಚನ ರೈ, ಮಹೇಶ್ ಮಂಜ್ರೇಕರ್, ಅಚ್ಯುತಕುಮಾರ್ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ “ದಿ ಡೆವಿಲ್” ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಮೋಹನ್ … Continue reading Darshan: ರಾಜಸ್ಥಾನದಲ್ಲಿ ದರ್ಶನ್ ಅಭಿನಯದ “ದಿ ಡೆವಿಲ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ!