Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಡೆಲ್ಲಿಗೆ ಆಘಾತ: ಮುಂಬೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ DC, ಪ್ಲೇ ಆಫ್ ಗೆ MI ಎಂಟ್ರಿ!

    By AIN AuthorMay 22, 2025
    Share
    Facebook Twitter LinkedIn Pinterest Email
    Demo

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತು ಡೆಲ್ಲಿ ಕ್ಯಾಪಿಟಲ್ ಟೂರ್ನಿಯಿಂದ ಹೊರ ಬಿದ್ದಿದೆ.

    ಈ ಮೂರು ರಾಶಿಗೆ ಒಡಹುಟ್ಟಿದವರಿಂದ ಪ್ರೇಮಿಗಳ ಮದುವೆಗೆ ಸಂಪೂರ್ಣ ಬೆಂಬಲ: ಗುರುವಾರದ ರಾಶಿ ಭವಿಷ್ಯ 22 ಮೇ 2025

    ಇತ್ತ ಮುಂಬೈ ಅಗ್ರ ನಾಲ್ಕು ತಂಡಗಳಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಇದರೊಂದಿಗೆ ಪ್ಲೇಆಫ್‌ಗೇರಿದ ಅಗ್ರ ನಾಲ್ಕು ತಂಡಗಳು ಯಾವುವು ಎಂಬುದು ಖಚಿತವಾಗಿದೆ.

    ವಾಂಖೆಡೆಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತ ಮುಂಬೈ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಸೂರ್ಯಕುಮಾರ್ ಯಾದವ್ ಅವರ ಅರ್ಧಶತಕದ ಆಧಾರದ ಮೇಲೆ ಡೆಲ್ಲಿ ಕ್ಯಾಪಿಟಲ್ಸ್‌ಗೆ 181 ರನ್‌ಗಳ ಗುರಿಯನ್ನು ನೀಡಿತು. ಮುಂಬೈ ಪರ ಸೂರ್ಯಕುಮಾರ್ ಯಾದವ್ ಮತ್ತು ನಮನ್ ಧೀರ್ ಕೊನೆಯ 12 ಎಸೆತಗಳಲ್ಲಿ 48 ರನ್ ಗಳಿಸಿದರು. ವಾಸ್ತವವಾಗಿ ಮುಂಬೈಗೆ ಉತ್ತಮ ಆರಂಭ ಸಿಗಲಿಲ್ಲ. ಮಾಜಿ ನಾಯಕ ರೋಹಿತ್ ಶರ್ಮಾ ಕೇವಲ ಐದು ರನ್ ಗಳಿಸಿ ಔಟಾದರು. ಇವರ ನಂತರ, ವಿಲ್ ಜ್ಯಾಕ್ಸ್ ಮತ್ತು ರಯಾನ್ ರಿಕಲ್ಟನ್ ಜವಾಬ್ದಾರಿ ವಹಿಸಿಕೊಳ್ಳಲು ಪ್ರಯತ್ನಿಸಿದರು, ಆದರೆ ಜ್ಯಾಕ್ಸ್ 13 ಎಸೆತಗಳಲ್ಲಿ 21 ರನ್ ಗಳಿಸಿ ಔಟಾದರು. ರಿಕಲ್ಟನ್ ಕೂಡ ಕೇವಲ 25 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡರು. ತಿಲಕ್ ವರ್ಮಾ 27 ರನ್​ಗಳಿಗೆ ಸುಸ್ತಾದರೆ, ನಾಯಕ ಹಾರ್ದಿಕ್ ಪಾಂಡ್ಯ ಮೂರು ರನ್​ಗಳಿಗೆ ಸುಸ್ತಾದರು.

    ಆದರೆ ಸೂರ್ಯಕುಮಾರ್ ಯಾದವ್ 43 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಆರು ಸಿಕ್ಸರ್‌ಗಳ ಸಹಾಯದಿಂದ ಅಜೇಯ 73 ರನ್ ಬಾರಿಸಿದರೆ, ನಮನ್ ಧೀರ್ ಎಂಟು ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಅಷ್ಟೇ ಸಿಕ್ಸರ್‌ಗಳ ಸಹಾಯದಿಂದ 24 ರನ್ ಗಳಿಸಿ ಅಜೇಯರಾಗಿ ಉಳಿದರು. ಇತ್ತ ಡೆಲ್ಲಿ ಪರ ಮುಖೇಶ್ ಕುಮಾರ್ ಎರಡು ವಿಕೆಟ್ ಪಡೆದರೆ, ದುಷ್ಮಂತ ಚಮೀರ, ಮುಸ್ತಾಫಿಜುರ್ ರೆಹಮಾನ್ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು.

    Demo
    Share. Facebook Twitter LinkedIn Email WhatsApp

    Related Posts

    RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? DCM ಉತ್ತರ ಕೇಳಿದ್ರೆ ಶಾಕ್ ಆಗ್ತೀರಾ!

    June 11, 2025

    ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ದೊಡ್ಡ ಬದಲಾವಣೆಗಳು! ಅಜಂ ಸೇರಿದಂತೆ ಇಬ್ಬರು ಔಟ್

    June 11, 2025

    ವದಂತಿ ನಂಬದಿರಿ.. ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ

    June 10, 2025

    ಸರ್ಕಾರಕ್ಕೆ ‘ಕಾಲ್ತುಳಿತ’ ಟೆನ್ಷನ್: ಜೂ.13ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್!

    June 10, 2025

    ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್ ಹೆಡ್’ಗೆ ನಿರಾಸೆ – ವಿಚಾರಣೆ ಮುಂದೂಡಿಕೆ

    June 10, 2025

    Stadium Stampede: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

    June 10, 2025

    Stampede Case: ಹೊರಗೆ ಕಾಲ್ತುಳಿತಕ್ಕೆ ಸಿಲುಕಿ ನರಳಿ ನರಳಿ ಸಾವು: ಒಳಗೆ KSCA ಅಧಿಕಾರಿಗಳ ಭರ್ಜರಿ ʻಡೆತ್ʼ ಪಾರ್ಟಿ..!?

    June 10, 2025

    Nicholas Pooran: ಅಂತಾರಾಷ್ಟ್ರೀಯ ಕ್ರಿಕೆಟ್’ನಿಂದ ದಿಢೀರ್ ನಿವೃತ್ತಿ ಘೋಷಿಸಿದ ನಿಕೋಲಸ್ ಪೂರನ್..!

    June 10, 2025

    ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತವಾಗಿದೆ: ಹೈಕೋರ್ಟ್ ಗೆ DNA ಮಾಹಿತಿ!

    June 9, 2025

    Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ RCB

    June 9, 2025

    Bengaluru Stampede: ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಗಾಯಗೊಂಡವರಿಗೆ ನೋಟಿಸ್ ಜಾರಿ

    June 9, 2025

    PV Sindhu: ಬಿಕಿನಿಯಲ್ಲಿ ಪಿವಿ ಸಿಂಧು..! ಬ್ಯಾಡ್ಮಿಂಟನ್ ತಾರೆಯ ಫೋಟೋಗಳು ವೈರಲ್

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.