ಡೆಲ್ಲಿಗೆ ಆಘಾತ: ಮುಂಬೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ DC, ಪ್ಲೇ ಆಫ್ ಗೆ MI ಎಂಟ್ರಿ!

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತು ಡೆಲ್ಲಿ ಕ್ಯಾಪಿಟಲ್ ಟೂರ್ನಿಯಿಂದ ಹೊರ ಬಿದ್ದಿದೆ. ಈ ಮೂರು ರಾಶಿಗೆ ಒಡಹುಟ್ಟಿದವರಿಂದ ಪ್ರೇಮಿಗಳ ಮದುವೆಗೆ ಸಂಪೂರ್ಣ ಬೆಂಬಲ: ಗುರುವಾರದ ರಾಶಿ ಭವಿಷ್ಯ 22 ಮೇ 2025 ಇತ್ತ ಮುಂಬೈ ಅಗ್ರ ನಾಲ್ಕು ತಂಡಗಳಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಇದರೊಂದಿಗೆ ಪ್ಲೇಆಫ್‌ಗೇರಿದ ಅಗ್ರ ನಾಲ್ಕು ತಂಡಗಳು ಯಾವುವು ಎಂಬುದು ಖಚಿತವಾಗಿದೆ. ವಾಂಖೆಡೆಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತ ಮುಂಬೈ ಮೊದಲು ಬ್ಯಾಟಿಂಗ್ … Continue reading ಡೆಲ್ಲಿಗೆ ಆಘಾತ: ಮುಂಬೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ DC, ಪ್ಲೇ ಆಫ್ ಗೆ MI ಎಂಟ್ರಿ!