ವಿಧಾನಸೌಧ ವಿಚಾರವನ್ನು ಸಿಎಂ ತಲೆಗೆ ಕಟ್ಟಲು ಡಿಸಿಎಂ ಪ್ಲ್ಯಾನ್​ ಇದೆ: ಆರ್ ಅಶೋಕ್!

ಬೆಂಗಳೂರು:- ವಿಧಾನಸೌಧ ವಿಚಾರವನ್ನು ಸಿಎಂ ತಲೆಗೆ ಕಟ್ಟಲು ಡಿಸಿಎಂ ಪ್ಲ್ಯಾನ್​ ಇದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ಮೇಘಾಲಯಕ್ಕೆ ಹನಿಮೂನ್ ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್: ಹೆಂಡ್ತಿ ಅರೆಸ್ಟ್! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವಿಧಾನಸೌಧವನ್ನು ಸಿಎಂ ಸಿದ್ದರಾಮಯ್ಯ, ಸ್ಟೇಡಿಯಂ ಅನ್ನು ಡಿಕೆ ಶಿವಕುಮಾರ್​​ ಹಂಚಿಕೊಂಡಂತೆ ಕಾಣುತ್ತಿದೆ. ಏಕೆಂದರೆ ಸ್ಟೇಡಿಯಂ ಘಟನೆ ಡಿಕೆ ಶಿವಕುಮಾರ್​ ತಲೆಗೆ ಕಟ್ಟಲು ಸಿಎಂ ಪ್ಲ್ಯಾನ್ ಮಾಡುತ್ತಿದ್ದರೆ, ಇತ್ತ ವಿಧಾನಸೌಧ ವಿಚಾರವನ್ನು ಸಿಎಂ ತಲೆಗೆ ಕಟ್ಟಲು ಡಿಸಿಎಂ … Continue reading ವಿಧಾನಸೌಧ ವಿಚಾರವನ್ನು ಸಿಎಂ ತಲೆಗೆ ಕಟ್ಟಲು ಡಿಸಿಎಂ ಪ್ಲ್ಯಾನ್​ ಇದೆ: ಆರ್ ಅಶೋಕ್!