Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    5 ಹುಲಿಗಳ ಸಾವು ಕೇಸ್: ಇವರೇ ನೋಡಿ ವಿಷಪ್ರಾಶನ ಮಾಡಿದ ಪಾಪಿಗಳು..!

    By Author AINJune 28, 2025
    Share
    Facebook Twitter LinkedIn Pinterest Email
    Demo

    ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ವಲಯದಲ್ಲಿ ಐದು ಹುಲಿಗಳು, ಸಾವನ್ನಪ್ಪಿರುವ ಘಟನೆಗೆ ಕಾರಣರೆನ್ನಲಾದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂಧಿಗಳು ಇಂದು ಬಂಧಿಸಿದ್ದಾರೆ.

    ಹುಲಿ ಭೇಟೆಯಿಂದ ಸತ್ತ ಹಸುವಿಗೆ  ಪೋರೆಟ್ ಕ್ರಿಮಿನಾಶಕ  ಹಾಕಿ ಹುಲಿ ಸಾವಿಗೆ ಕಾರಣರಾಗಿದ್ದಾರೆ ಎನ್ನಲಾದ ಹಸುವಿನ ಮಾಲಿಕ ಕೊಪ್ಪ ಗ್ರಾಮದ ಕೋನಪ್ಪ ಹಾಗೂ ಇದೇ ಗ್ರಾಮದ  ಮಾದರಾಜ್  ಮತ್ತು ಕಳ್ಗೋಬೆದೊಡ್ಡಿ ಗ್ರಾಮದ ನಾಗರಾಜ್ ಬಿನ್ ಪೂಜಾರಿಗೌಡ ಎಂಬವರನ್ನು ಬಂಧಿಸಲಾಗಿದೆ.

    ಮಧುಮೇಹಿಗಳೇ ಗಮನಿಸಿ.. ಸಕ್ಕರೆ ಕಾಯಿಲೆಗೆ ಕೆಂಪು ದಂಟಿನ ಸೊಪ್ಪು ವರದಾನ..! ಸಿಕ್ಕರೆ ಬಿಡದೆ ತಿನ್ನಿ

    ಘಟನೆಗೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳಿಂದ ಆರೇಳು ಮಂದಿಯನ್ನು ವಿಚಾರಣೆಗೊಳಪಡಿಸಿದ್ರು.ಇನ್ನೂ  ಬಂಧಿತರನ್ನು  ಎನ್ ಟಿಸಿಎಹಾಗೂ ವಿಶೇಷ ತನಿಖಾ ತಂಡದ ವಿಚಾರಣೆಗೆ ಒಳಪಡಿಸಲಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಈ ಬಾರಿ ದಸರಾ ಸಿಎಂ ಸಿದ್ದರಾಮಯ್ಯ ಮಾಡಲ್ಲ: ಸ್ಫೋಟಕ ಹೇಳಿಕೆ ಕೊಟ್ಟ ಆರ್.ಅಶೋಕ್!

    June 28, 2025

    ಕೋಡಿಮಠದ ಸ್ವಾಮೀಜಿ ಬಳಿ ಚಿನ್ನಾಭರಣ ಕಳವು: 7 ವರ್ಷಗಳ ಬಳಿಕ ಆರೋಪಿ ಅರೆಸ್ಟ್..!

    June 28, 2025

    ದಿನಸಿ ಅಂಗಡಿಗೆ ನುಗ್ಗಿ ಕಳ್ಳತನ ಮಾಡಿದ್ದಲ್ಲದೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ..!

    June 28, 2025

    ಚಾಮರಾಜನಗರ: ಅರಣ್ಯ ಸಿಬ್ಬಂದಿಗಳಿಗೆ ಉಚಿತ ಕಿಟ್ ವಿತರಣೆ ಕಾರ್ಯಕ್ರಮ!

    June 28, 2025

    ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಕೇಸ್: ಕೊನೆಗೂ ಸಿಕ್ಕಿಬಿದ್ದ ಆರೋಪಿಗಳು..!

    June 28, 2025

    ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ..! ಸಾವಿನ ಸಂಖ್ಯೆ 17ಕ್ಕೆ ಏರಿಕೆ

    June 28, 2025

    ಕಾರ್ಮಿಕರ ನೋವು ನಲಿವುಗಳಿಗೆ ಸದಾ ಸ್ಪಂದನೆ: ವೆಂಕಟೇಶ ಕಾಟವೆ

    June 28, 2025

    ಸಿಲಿಕಾನ್ ಸಿಟಿ ಹೊರಭಾಗದಲ್ಲಿ ಸರಗಳ್ಳರ ಹಾವಳಿ‌: ಒಂದೇ ದಿನ 5 ಕಡೆ ಕೃತ್ಯ!

    June 28, 2025

    ಭದ್ರಾ ನೀರು ಹರಿಸಲು ಅಡ್ಡಿ| ಇಂದು ದಾವಣಗೆರೆ ಬಂದ್: ಟಯರ್ ಗೆ ಬೆಂಕಿ ಹಚ್ಚಿ ಬಿಜೆಪಿ ನಾಯಕರ ಆಕ್ರೋಶ

    June 28, 2025

    ನೈತಿಕ ಪೊಲೀಸ್​ ಗಿರಿ: ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟ ಯುವಕನಿಗೆ ಥಳಿತ.. 6 ಜನ ಅರೆಸ್ಟ್!

    June 28, 2025

    ಆಘಾತಕಾರಿ ಘಟನೆ: ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು!

    June 28, 2025

    5 ಹುಲಿ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ : ಸಚಿವ ಈಶ್ವರ ಖಂಡ್ರೆ!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.