ಹಾಸನದಲ್ಲಿ ಕಳವಳಕಾರಿ ಘಟನೆ: ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ!

ಹಾಸನ:- ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದ ನಿಶಾದ್ (35) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದ ಚೇತನ್ (38) ಊಟ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಇಹಲೋಕ ತ್ಯಜಿಸಿದ್ದಾರೆ. , ಮುರುಡೇಶ್ವರ ದೇವಾಲಯಕ್ಕೆ ಹೋಗುವವರ ಗಮನಕ್ಕೆ: ಇನ್ಮುಂದೆ ಅರೆಬರೆ ಬಟ್ಟೆ ಧರಿಸಿ ಬಂದ್ರೆ ನೋ ಎಂಟ್ರಿ! ನಿಶಾದ್ ಅಹ್ಮದ್ ಸಮಾಜ ಸೇವಕರಾಗಿದ್ದು, ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಅನಾಥ ಶವಗಳ ಅಂತ್ಯಕ್ರಿಯೆ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದರು. ಅಂಥಾ ಯವಕನೇ ಈಗ ಹೃದಯಾಘಾತಕ್ಕೆ … Continue reading ಹಾಸನದಲ್ಲಿ ಕಳವಳಕಾರಿ ಘಟನೆ: ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ!