ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ: ರಾಹುಲ್ ಗಾಂಧಿ ಜೊತೆ CM ಸಿದ್ದರಾಮಯ್ಯ ಚರ್ಚೆ!

ನವದೆಹಲಿ/ಬೆಂಗಳೂರು ಏ 3: ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರಜ್ವಲ್ ರೇವಣ್ಣಾಗೆ ಬಿಗ್ ಶಾಕ್: ಅತ್ಯಾಚಾರ ಪ್ರಕರಣದ ಜಾಮೀನು ಅರ್ಜಿ ವಜಾ! ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಹತ್ತಾರು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳಿಗಾಗಿ ಮುಂದಾಗಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರೂ … Continue reading ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ: ರಾಹುಲ್ ಗಾಂಧಿ ಜೊತೆ CM ಸಿದ್ದರಾಮಯ್ಯ ಚರ್ಚೆ!